Title : ಅಧ್ಯಾಯ:04 ಸಾರ್ವಜನಿಕ ಹಣಕಾಸು ಮತ್ತು ಆಯ-ವ್ಯಯ
1. ಸಾರ್ವಜನಿಕ ಹಣಕಾಸಿನ ಅರ್ಥ ಮತ್ತು ಮಹತ್ವವನ್ನು ತಿಳಿಸಿ?
1) ಸರ್ಕಾರದ ಆದಾಯ, ವೆಚ್ಚ ಹಾಗೂ ಸಾಲಗಳ ನಿರ್ವಹಣೆಯನ್ನು ಕುರಿತು ಅಧ್ಯಯನ ಮಾಡುವದೇ ಸಾರ್ವಜನಿಕ ಹಣಕಾಸು,
2) ಮಹತ್ವ: ಸರ್ಕರವು ಕೋಶಿಯ ನೀತಿಯ ಮೂಲಕ ನೈಸರ್ಗಿಕ ಸಂಪತ್ತು, ಶ್ರಮ ಮತ್ತು ಭೌತಿಕ ಬಂಡವಾಳವನ್ನು ಉತ್ಪಾದಕರ ನಡುವೆ ಸಮರ್ಪಕವಾಗಿ ಹಂಚಿಕೆಯಾಗುವಂತೆ ಮಾಡಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚುವಂತೆ ಮಾಡುತ್ತದೆ.
3) ದೇಶದಲ್ಲಿ ಆದಾಯವು ಎಲ್ಲಾ ಪ್ರಜೆಗಳಲ್ಲಿ ಸಮನಾಗಿ ಹಂಚಿಕೆಯಾಗುವಂತೆ ನೋಡಿಕೊಂಡು ಸಮಾಜದ ಎಲ್ಲಾ ವರ್ಗದ ಜನರು ಶಾಂತಿ ನೆಮ್ಮದಿಯಿಂದ ಬದುಕುವಂತೆ ಮಾಡುವದರಿಂದ ಪಜೆಗಳ ಕಲ್ಯಾಣ ಹೆಚ್ಚಳವಾಗಿ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ.
4) ಕೃಷಿ, ಕೈಗಾರಿಗೆ, ಮೂಲ ಸೌಕರ್ಯಗಳ ಆದ್ಯತಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚುವಂತೆ ಮಾಡುತ್ತದೆ. ಸಾರ್ವಜನಿಕ ವೆಚ್ಚವನ್ನು ಹೆಚ್ಚಿಸಿ ಅರ್ಥವ್ಯವಸ್ಥೆಯ ಎಲ್ಲಾ ಕ್ಷೇತ್ರಗಳು ಸಮತೋಲನ ಅಭಿವೃದ್ಧಿ ಹೊಂದುವಂತೆ ಕ್ರಮಕೈಗೊಳ್ಳುತ್ತದೆ.
File Language : Kannada/English
State : Karnataka
Daily quiz Group minimum 1000 questions @kpsc2019
2. ಕೇಂದ್ರ ಸರ್ಕಾರದ ತೆರಿಗೆ ಆದಾಯ ನೀತಿ ಮತ್ತು ವಿಧಗಳನ್ನು ತಿಳಿಸಿ
1) ಪ್ರಜೆಗಳು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸರ್ಕಾರಕ್ಕೆ ಕೋಡಬೇಕಾದ ಕಡ್ಡಾಯ ವಂತಿಕೆಯನ್ನು
ತೆರಿಗೆ ಎನ್ನುತ್ತೇವೆ.
2) ಸರ್ಕಾರವು ತೆರಿಗೆಗಳನ್ನು ವಿಧಿಸುವಾಗ ಹೆಚ್ಚು ಆದಾಯವುಳ್ಳವರ ಮೇಲೆ ಹೆಚ್ಚಿನ ತೆರಿಗೆಯನ್ನು ಕಡಿಮೆ ಆದಾಯವುಳ್ಳವರ ಮೇಲೆ ಕಡಿಮೆ ತೆರಿಗೆಯನ್ನು ವಿಧಿಸುತ್ತದೆ. ಮತ್ತು ಬಡವರಿಗೆ ಆದಾಯ ತೆರಿಗೆಯಲ್ಲಿ ಮಿನಾಯತಿ ನೀಡಿದೆ.
3) ಶ್ರೀಮಂತರು ಬಳಸುವ ಸರಕು-ಸೇವೆಗಳ ಮೇಲೆ ಹೆಚ್ಚಿನ ತೆರಿಗೆಯನ್ನು ಸಾಮಾನ್ಯ ಜನರು ಬಳಸುವ
ಸರಕು-ಸೇವೆಗಳ ಮೇಲೆ ಕಡಿಮೆ ತೆರಿಗೆಯನ್ನು ವಿಧಿಸುತ್ತದೆ.
4) ಕೇಂದ್ರ ಸರ್ಕಾರ ವಿಧಿಸುವ ತೆರಿಗೆಗಳಲ್ಲಿ 2 ವಿದಗಳಿಗೆ
1) ಪ್ರತ್ಯಕ್ಷ ತೆರಿಗೆಗಳು
2) ಪರೋಕ್ಷ ತೆರಿಗೆಗಳು
File Format : PDF
File Size : link
2. ಕೇಂದ್ರ ಸರ್ಕಾರದ ತೆರಿಗೆಯೇತರ ಆದಾಯದ ಮೂಲಗಳನ್ನು ತಿಳಿಸಿ, ನ
1) ಭಾರತೀಯ ರಿಸರ್ವ ಬ್ಯಾಂಕು ಗಳಿಸುವ ನಿವ್ವಳ ಲಾಭ
2) ಭಾರತೀಯ ರೈಲ್ವೆಗಳಿಸುವ ನಿವ್ವಳ ಲಾಭ,
3) ಅಂಚೆ ಮತ್ತು ದೂರವಾಣಿ ಸೇವೆಗಳಿಂದ ಬರುವ ಆದಾಯ
4) ಸಾರ್ವಜನಿಕ ಉದ್ಯಮಗಳು ಗಳಿಸುವ ಆದಾಯ
5) ನಾಣ್ಯ ಮತ್ತು ಟಂಕಸಾಲೆಯಿಂದ ಬರುವ ಆದಾಯ,
6) ವಿವಿಧ ರೀತಿಯ ಶುಲ್ಕಗಳು ದಂಡಗಳು ಇತ್ಯಾದಿ.
Scanned Copy : Yes
Editable Text : No
Password Protected : No
Image Available : Yes
Download Link Available : Yes
File size Reduced : No
Password : No
Cost : Free of cost
For Personal Use Only
Click here to Download
Click here To apply
ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್
ಗೆ ಭೇಟಿ ನೀಡಿ...!!!
KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Thank You for visiting us. Please be in touch with us On Our Telegram Channel,
No comments:
Post a Comment