Title : ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ನೇಮಕ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ವಿವಿಧ ಇಲಾಖೆಗಳ darddra ನೇಮಕಾತಿಗೆ ಮೇಲಿಂದ ಮೇಲೆ ಅಧಿಸೂಚನೆ ಇದೀಗ ಮುದ್ರಣ, dorklada ಲೇಖನ ಸಾಮಗ್ರಿ ಮತ್ತು ಪ್ರಕಟಣೆ, ಇಲಾಖೆ ಯಲ್ಲಿರುವ ಸಹಾಯಕ ನಿರ್ದೇಶಕರು, ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಖಾಲಿ ಇರುವ ನಗರ ಯೋಜಕರು ಸೇರಿದಂತೆ ಗ್ರೂಪ್ ಬಿ ವೃಂದದ 13 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾ.29ರಿಂದ ಏಪ್ರಿಲ್ 28ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು ಹುದ್ದೆಗಳ ಪೈಕಿ ನಗರ ಯೋಜಕರ 2 ಹುದ್ದೆಗಳನ್ನು ಮಾತ್ರ ಕಲ್ಯಾಣ ಕರ್ನಾಟಕಕ್ಕೆ ಮೀಸಲಿಡಲಾಗಿದೆ.
File Language : Kannada/English
State : Karnataka
Daily quiz Group minimum 1000 questions @kpsc2019
ಅರ್ಹತೆಗಳೇನು?
ಒಟ್ಟು ಹುದ್ದೆಗಳು 33
ಸಹಾಯಕ ನಿರ್ದೇಶಕರು. ಅಭ್ಯರ್ಥಿಗಳು ಎಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್/ - ಪ್ರಿಂಟಿಂಗ್ ಟೆಕ್ನಾಲಜಿ ಮಾಡಿರಬೇಕು. ಕಂಪ್ಯೂಟರ್ ಸೈನ್ಸ್) ಪದವೀಧರರಾಗಿರಬೇಕು,
File Format : PDF
ಭಾಷಾಂತರಕಾರರು: ಈ ಹುದ್ದೆಗೆ ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿರೀಕ್ಷಿಸಲಾಗಿದೆ. ಆದರೆ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ಭಾಷೆಯನ್ನಾಗಿ ಅಥವಾ ಇಂಗ್ಲಿಷ್ನಲ್ಲಿ ಸ್ನಾತಕೋತ್ತರ ಓದಿದವರು ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಿರಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ದ್ವಿತೀಯ ದರ್ಜೆಯಲ್ಲಿ ತೇರ್ಗಡ ಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ,
Number of Pages : link
ಎಂಜಿನಿಯರಿಂಗ್ | ವಾಸ್ತುಶಿಲ್ಪದಲ್ಲಿ ಪದವಿ ನಿಗದಿಪಡಿಸಲಾಗಿದೆ. ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ನಿಂದ ಅಸೋಸಿಯೇಟ್ ಮಂಬರ್ ಪ್ ಎಕ್ಸಾಮಿನೇಷನ್ ತೇರ್ಗಡೆಯಾದವರೂ (ಭಾಗ ಎ ಮತ್ತು ಬಿ) ಅರ್ಜಿ ಸಲ್ಲಿಸಬಹುದಾಗಿದೆ.
Editable Text : No
ವಯೋಮಿತಿ: 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 31 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ವರ್ಷ 40 ನಿಗದಿಪಡಿಸಲಾಗಿದೆ.
Image Available : Yes
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತ ಅಭ್ಯರ್ಥಿಗಳಿಗೆ 400 ರೂ., ಪ್ರವರ್ಗ 2ಎ, 20, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಸಂಪೂರ್ಣ ಸಲ್ಲಿಸಲು ಶುಲ್ಕ ವಿನಾಯ್ತಿ ಇದೆ. ಆದರೆ, ಎಲ್ಲಾ ಅಭ್ಯರ್ಥಿಗಳು ಪ್ರಕ್ರಿಯೆ ಶುಲ್ಕ (ಪ್ರೊಸೆಸಿಂಗ್ ೬) 15 ರೂ. ಅನ್ನು ಕಡ್ಡಾಯವಾಗಿ ಪಾವತಿಸಬೇಕು. ಇದರಲ್ಲಿ ಯಾರಿಗೂ ವಿನಾಯಿತಿ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿಯೇ ಪಾವತಿಸಬೇಕು.
File size Reduced : No
ಒಂದು ಸಲ ಶುಲ್ಕವನ್ನು ಪಾವತಿಸಿದರೆ, ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯ ಹಿಂತಿರುಗಿಸಲಾಗುವುದಿಲ್ಲ ಮತ್ತು - ಆಯೋಗವು ನಡೆಸುವ ಇತರ ನೇಮಕ ಅಥವಾ ಪರೀಕ್ಷೆಗಳಿಗೆ ಅದನ್ನು ಹೊಂದಿಸಲಾಗುವುದಿಲ್ಲ. ಒಂದು ವೇಳೆ ಅಭ್ಯರ್ಥಿಗಳು ಶುಲ್ಕ ಪಾವತಿಸದಿದ್ದಲ್ಲಿ ಅಂಥ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಯಲ್ಲಿ ವಿವರಗಳನ್ನು ತಿದ್ದುಪಡಿ ಸೇರ್ಪಡೆ ಮಾಡಬೇಕೆಂಬ ಮನವಿ ಗಳನ್ನು ಸ್ವೀಕರಿಸಲಾಗುವುದಿಲ್ಲ.
ಈ ನೇಮಕಕ್ಕೆ ಸರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಜೊತೆಗೆ ಅಡ್ಡಾಯ ಕನ್ನಡ ಭಾಷಾ ಪರೀಕ್ಷೆಯೂ ಇರುತ್ತದೆ. ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ತೇರ್ಗಡೆಯಾಗದವರನ್ನು ನೇಮಕಕ್ಕೆ ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಮಾರ್ಚ್ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 28, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 29, 2022
Click here To apply
ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್
ಗೆ ಭೇಟಿ ನೀಡಿ...!!!
KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Thank You for visiting us. Please be in touch with us On Our Telegram Channel,
No comments:
Post a Comment