Saturday, April 2, 2022

ಸ್ಥಳೀಯ ಸಂಸ್ಥೆಗಳಲ್ಲಿ ಭರಪೂರ ಉದ್ಯೋಗ

  KSPGK       Saturday, April 2, 2022
Title : ಸ್ಥಳೀಯ ಸಂಸ್ಥೆಗಳಲ್ಲಿ ಭರಪೂರ ಉದ್ಯೋಗ



ಕರ್ನಾಟಕ ಲೋಕ ಸೇವಾ ಆಯೋಗದಿಂದ ಭರ್ಜರಿ ಉದ್ಯೋಗಾವಕಾಶ ಆಹ್ವಾನ ನೀಡಲಾಗಿದೆ. ಇಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಅವಕಾಶಗಳಿದ್ದು, ನಗರಸಭೆ/ಪುರಸಭೆ/ ಪಟ್ಟಣ ಪಂಚಾಯಿತಿ ಒಳಗೊಂಡಂತೆ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ನೇಮಕ ಮಾಡಿಕೊಳ್ಳಲಾಗುತ್ತಿರುವ 410 ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ 129 ಸ್ಥಾನ, ಕಲ್ಯಾಣ ಕರ್ನಾಟಕ ವೃಂದದಲ್ಲಿ 281 ಸ್ಥಾನಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

File Language : Kannada/English


State : Karnataka


Daily quiz Group minimum 1000 questions @kpsc2019


ಹುದ್ದೆ ವಿವರ

ಅಭಿಯಂತರ (ADU)-89 
ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ (ಡ್ರಾಟ್ಸ್‌ಮ್ಯಾನ್ ಶಿಪ್) ಮಾಡಿರುವ ಅಭ್ಯರ್ಥಿಗಳು ಅರ್ಹರಾಗಿದ್ದು, ಮಾಸಿಕ 33,450 -62,600 de. dead ad.



ಕಿರಿಯ ಆರೋಗ್ಯ ನಿರೀಕ್ಷಕ - 57

ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು. ಸ್ಯಾನಿಟರಿ ಹೆಲ್ತ್ ಇನ್‌ಸ್ಪೆಕ್ಟರ್ | ಹೆಲ್ತ್ ಇನ್‌ಸ್ಪೆಕ್ಟರ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು ಅಥವಾ ಪಿಯುಸಿ ಮಾಡಿ 2 ವರ್ಷದ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 68 23,500-47,650 de. ವೇತನ ಇದೆ.


Number of Pages : link


ನೀರು ಸರಬರಾಜು

ಆಪರೇಟರ್ - 89

ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಪಡೆದಿದ್ದು, ಎಲೆಕ್ಟಿಕಲ್/ ಫಿಟ್ಟರ್ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು. ಎನ್‌ಸಿಯಲ್ಲಿ ಒಂದು ವರ್ಷದ ಶಿಶಿಕ್ಷು ತರಬೇತಿ ಪಡೆದಿರಬೇಕು. 23,500-47,650 de. ವೇತನ ನಿಗದಿಪಡಿಸಲಾಗಿದೆ.


Editable Text : No


ಎಲೆಕ್ಟಿಷಿಯನ್ ಗ್ರೇಡ್ 2 - 10 • ಸಹಾಯಕ ನೀರು ಸರಬರಾಜು

ಆಪರೇಟರ್ - 163

ಎಸ್ಸೆಸ್ಸೆಲ್ಸಿ ಜತೆ ಎಲೆಕ್ಟಿಕಲ್/ ಫಿಟ್ಟರ್ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು. das 21,400-42,000 de. ವೇತನ ನಿಗದಿಪಡಿಸಲಾಗಿದೆ.


Image Available : Yes


ಕಿರಿಯ ಅಭಿಯಂತರ, ಆರೋಗ್ಯ ನಿರೀಕ್ಷಕ, ನೀರು ಸರಬರಾಜು ಆಪರೇಟರ್ ಹುದ್ದೆಗಳ ನೇಮಕಾತಿ


File size Reduced : No


ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ

35, rie 20, 200, 300, 300 ಅಭ್ಯರ್ಥಿಗಳಿಗೆ 38 ಹಾಗೂ ಪರಿಶಿಷ್ಟರಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


Cost : Free of cost


ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 31.3.2022


ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 29.42022


ಶುಲ್ಕ ಪಾವತಿಗೆ ಕೊನೇ ದಿನಾಂಕ:30.42022



Click here to Download



Click here To apply


ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading ಸ್ಥಳೀಯ ಸಂಸ್ಥೆಗಳಲ್ಲಿ ಭರಪೂರ ಉದ್ಯೋಗ

Previous
« Prev Post

No comments:

Contact Us

Name

Email *

Message *

Pages

Educational

gk