Title : ನಗರ ಸಿವಿಲ್ ನ್ಯಾಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಉತ್ತೀರ್ಣರಿಗೆ ಕೆಲಸ
ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದ ಕಾರ್ಯಾಲಯದಲ್ಲಿರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
File Language : Kannada/English
State : Karnataka
Daily quiz Group minimum 1000 questions @kpsc2019
ಬೆಂಗಳೂರು ನಗರ ಘಟಕದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಹ ದಾಖಲೆಗಳಿಲ್ಲದ ಅರ್ಜಿಯನ್ನು ತಿರಸ್ಕರಿಸುವ ಹಕ್ಕು ನ್ಯಾಯಾಲಯಕ್ಕಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ (ಇದ್ದಲ್ಲಿ) ನಮೂದಿಸುವುದು. ಪ್ರತಿ ಹುದ್ದೆಗಳಲ್ಲೂ ಉಳಿಕೆ ಮೂಲ ವೃಂದ ಹಾಗೂ ಸ್ಥಳೀಯ ವೃಂದದ ವಿಂಗಡಣಿ ಆಗಿದ್ದು, ಮೀಸಲಾತಿಯನ್ನು ಅಧಿಸೂಚನೆಯಲ್ಲಿ ಗಮನಿಸಬಹುದು, ನೇಮಕಗೊಂಡ ಅಭ್ಯರ್ಥಿಗಳು ಪ್ರಾರಂಭಿಕವಾಗಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯನ್ನು ಪರಿವೀಕ್ಷಣಾರ್ಥಿಗಳಾಗಿರಬೇಕು.
File Format : PDF
ಶೈಕ್ಷಣಿಕ ಅರ್ಹತೆ ಶೀಘ್ರಲಿಪಿಗಾರ ಹಾಗೂ
ಬೆರಳಚ್ಚುಗಾರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪಾಟೀಸ್‌ನ 3 ವರ್ಷದ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ/ ತತ್ರ ಮಾನ ವಿದ್ಯಾರ್ಹತ ಜತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಹಿರಿಯ ಕನ್ನಡ ಮತ್ತು ಅಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆಯಾಗಿರ ಬೇಕು. ಆದೇಶ ಜಾರಿಕಾರ, ಜವಾನ ಹುದ್ದೆಗೆ ಎಸ್‌ಎಸ್‌ಎಲ್‌ಸಿ ತೇರ್ಗಡೆ/ತತ್ಸಮಾನ ವಿದ್ಯಾರ್ಹತೆ ಜತೆ ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಆದೇಶ ಜಾರಿಕಾರ ಹುದ್ದೆಗೆ ವಾಹನ ಚಾಲನಾ ಪರವಾನಗಿ ಹೊಂದಿ ರುವವರಿಗೆ ಆದ್ಯತೆ.
Number of Pages : link
ಆಯ್ಕೆ ವಿಧಾನ
REQ ಅರ್ಜಿ ಸಲ್ಲಿಸಲು ಕೊನೆಯ ದಿನ
ಆಯಾ ಹುದ್ದೆಗಳಿಗೆ ಅನುಗುಣವಾಗಿ ಅರ್ಹತಾ ಪರೀಕ್ಷೆ ನಡೆಸಿ ಅದರಲ್ಲಿ ಶೇರ್ಗಡೆಯಾದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಪಡೆದ ಅಂಕ ಹಾಗೂ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Editable Text : No
.
Image Available : Yes
ಅರ್ಜಿ ಸಲ್ಲಿಸುವ ಕೊನೆಯ ದಿನ 20.5.2022
File size Reduced : No
Password : No
Cost : Free of cost
For Personal Use Only
ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್
ಗೆ ಭೇಟಿ ನೀಡಿ...!!!
KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Thank You for visiting us. Please be in touch with us On Our Telegram Channel,
No comments:
Post a Comment