Title : ಮಾನ್ಯತೆ ಹಿಂಪಡೆದ ಶಾಲೆಗಳ ಹೆಸರು ಅಂಕಪಟ್ಟಿಯಲ್ಲಿ ತೋರಿಸಿ
ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಾನ್ಯತೆ ಹಿಂಪಡೆಯಲಾಗಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಆಯಾ ಹಾಲಿಗಳ ಹೆಸರು ನಮೂದಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಶಾಶ್ವತ ಮಾನ್ಯತೆ ಇದ್ದರೂ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ವಿವೇಕ ನಗರದ ಶಾಂತಿನಿಕೇತನ ಪ್ರೌಢ ಶಾಲೆ ಸೇರಿ 8 ಶಾಲೆಗಳು
ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದವು
File Language : Kannada/English
State : Karnataka
Daily quiz Group minimum 1000 questions @kpsc2019
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೇರೊಂದು ಶಾಲೆಗಳಲ್ಲಿ ಪರೀಕ್ಷೆ ಬರೆಸಲಾಗಿದೆ. ಇದರಿಂದ ಪರೀಕ್ಷಾ ಫಲಿತಾಂಶ ಪಟ್ಟಿ ಹಾಗೂ ಅಂಕಪಟ್ಟಿಯಲ್ಲಿ ನಮ್ಮ ಶಾಲೆಗಳ ಹೆಸರನ್ನು ಕೈಬಿಡುವ ಸಾಧ್ಯತೆ ಇದೆ, ಆದ್ದರಿಂದ, ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ಈ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.
File Format : PDF
ಈ ಅರ್ಜಿ ವಿಚಾರಣಿ ನಡೆಸಿದ ನ್ಯಾಯ ಮೂರ್ತಿ ಪಿ. ಕೃಷ್ಣ ಭಟ್ ಅವರಿದ್ದ ಪೀಠ, ಅರ್ಜಿ ಡಾದ ಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅಂಕಪಟ್ಟಿ, ಫಲಿತಾಂಶ ಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು
ಹಾಗೂ ನಿರ್ದೇಶಕರು, ಎಸ್ಸೆಸ್ಸೆಲ್ಸಿ ಬೋರ್ಡ್ಗೆ ನಿರ್ದೇಶಿಸಿದರು
Number of Pages : link
2021 2022ನೇ ಸಾಲಿನಲ್ಲಿ ಸಂಪೂರ್ಣ ಭಗಗಳನ್ನು ನಡೆಸಲಾಗಿದ್ದು, ವಿಶ್ವ ವಿದ್ಯಾರ್ಥಿಗಳು ಪರೀಕ್ಷೆಗಳನ್ನೂ ತೆಗೆದುಕೊಂಡಿದ್ದಾರೆ. ಹೀಗಿರುವಾಗ ಅಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಅಂಕಪಟ್ಟಿಗಳಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿರಾಕರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
Editable Text : No
Password Protected : No
Image Available : Yes
Download Link Available : Yes
File size Reduced : No
Password : No
Cost : Free of cost
For Personal Use Only
Click here to Download
Click here To apply
ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್
ಗೆ ಭೇಟಿ ನೀಡಿ...!!!
KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Thank You for visiting us. Please be in touch with us On Our Telegram Channel,
No comments:
Post a Comment