Saturday, April 16, 2022

ಬೀದರ್‌ನಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕ

  KSPGK       Saturday, April 16, 2022
Title : ಬೀದರ್‌ನಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕ





ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮಲೆಕ್ಕಿಗರ ಅಲಿನೇಮಕಾತಿ ಪ್ರಕ್ರಿಯೆಗೆ ಚಾಲನ ದೊರೆತಿದೆ. ಇತ್ತೀಚೆಗಷ್ಟೇ ಉತ್ತರ ಕನ್ನಡ ಜಿಲ್ಲೆಯಲ್ಲಿ 102 ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಬೀದರ್‌ ಸರದಿ. ಸ್ಥಳೀಯ (ಕಲ್ಯಾಣ ಕರ್ನಾಟಕ) 46 ಹುದ್ದೆಗಳು ಮತ್ತು ಸ್ಥಳೀಯೇತರ -11 ಹುದ್ದೆಗಳು ಸೇರಿ ಒಟ್ಟು 57 ಹುದ್ದೆಗಳ ನೇಮಕಕ್ಕೆ ಜಿಲ್ಲಾಡಳಿತ ಅಧಿಸೂಚನೆ ಪ್ರಕಟಿಸಿದೆ.


File Language : Kannada/English


State : Karnataka


Daily quiz Group minimum 1000 questions @kpsc2019


ಕಲ್ಯಾಣ ಕರ್ನಾಟಕಕ್ಕೆ ಮೀಸಲಿಟ್ಟ 46 ಹುದ್ದೆಗಳ ಪೈಕಿ ಸಾಮಾನ್ಯ ವರ್ಗದವರಿಗೆ 23. ಪರಿಶಿಷ್ಟ ಜಾತಿ 7, ಪರಿಶಿಷ್ಟ ಪಂಗಡ 1, ಪ್ರವರ್ಗ(1), 2ಎ ಮತ್ತು 2ಬಿಗೆ ತಲಾ 2, 2ಎ-6 ಮತ್ತು 3ಬಿ ವರ್ಗದವರಿಗೆ 3 ಹುದ್ದೆಗಳನ್ನು ಮೀಸಲಿಡಲಾಗಿದೆ.


File Format : PDF




ಸ್ಥಳೀಯೇತರ 11 ಹುದ್ದೆಗಳನ್ನು ಸಾಮಾನ್ಯ ವರ್ಗದವರಿಗೆ 5, ಪರಿಶಿಷ್ಟ ಜಾತಿ ಮತ್ತು 2ಎ ಅಭ್ಯರ್ಥಿಗಳಿಗೆ ತಲಾ 2, ಪ್ರವರ್ಗ(1) ಮತ್ತು 2ಬಿ ಅಭ್ಯರ್ಥಿಗಳಿಗೆ ತಲಾ 1 ಹುದ್ದೆಯನ್ನು ಹಂಚಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Number of Pages : link


ಅರ್ಹತೆಗಳೇನು?

ಒಟ್ಟು ಹುದ್ದೆ 57

ಅಭ್ಯರ್ಥಿಗಳ ಗಮನಕ್ಕೆ

1) ಅಭ್ಯರ್ಥಿಯು ಎಲ್ಲಾ ಪ್ರಮಾಣ ಪತ್ರಗಳನ್ನು ಮತ್ತು ಅಂಕಪಟ್ಟಿಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು. ಮಾಡಲಾಗುತ್ತದೆ. 

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಮಾಗಿರುವ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಐ ನಡೆಸುವ 12ನೇ ತರಗತಿ ಪರೀಕ್ಷ ಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.


Editable Text : No


ದ್ವಿತೀಯ ಪಿಯುಸಿ/ ಸಿಬಿಎಸ್‌ಇ/  ಐಸಿಎಸ್‌ಇ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮೆರಿಟ್ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ


Image Available : Yes


ಸೇವೆಯಲ್ಲಿರುವ ಅಭ್ಯರ್ಥಿಗಳು ಸ೦ಬ೦ಧಪಟ್ಟ. ಇಲಾಖೆಗಳಿಂದ ನಿರಾಕ್ಷೇಪಣ ಪತ್ರವನ್ನು ಪಡೆದು ಮೂಲ ದಾಖಲಾತಿ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು.

File size Reduced : No


ಈ ಹುದ್ದೆಗಳಿಗೆ ಆಯ್ಕೆಗೊಂಡ ಅಭ್ಯರ್ಥಿಗಳು ಕಡ್ಡಾಯವಾಗಿ ನೇಮಕಗೊಂಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬೇಕು.


Cost : Free of cost


ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ. ಹಾಗೂ ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕ ಪಾವತಿಸಬೇಕು.



ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ: ಸಾಮಾನ್ಯ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 38 ವರ್ಷ ಮತ್ತು ಪ್ರವರ್ಗ-1, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳ ಗುಪ್ತ ವಯಸ್ಸು 40 ವರ್ಷ. ನೇಮಕ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ವರ್ಗಾವಣೆ ಪ್ರಮಾಣ ಪತ್ರ ಅಥವಾ ಕ್ಯುಮುಲೇಟಿವ್‌ ರೆಕಾರ್ಡ್‌ನಲ್ಲಿ ನಮೂದಿಸಿರುವ ಜನ್ಮ ದಿನಾಂಕವನ್ನು ಆಯ್ಕೆ ಪ್ರಾಧಿಕಾರವು ಪರಿಗಣಿಸುತ್ತದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಮೇ16, 2022

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಮೇ 23, 2022





ವಿವರಗಳಿಗೆ ವೆಬ್ ಸೈಟ್ https://bidar.nic.in


Click here To apply


ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading ಬೀದರ್‌ನಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕ

Previous
« Prev Post

No comments:

Contact Us

Name

Email *

Message *

Pages

Educational

gk