Saturday, April 2, 2022

ಅಸ್ಸಾಂ ರೈಫಲ್ಸ್‌ನಲ್ಲಿ ಕ್ರೀಡಾಳುಗಳಿಗೆ ಅವಕಾಶ

  KSPGK       Saturday, April 2, 2022
Title : ಅಸ್ಸಾಂ ರೈಫಲ್ಸ್‌ನಲ್ಲಿ ಕ್ರೀಡಾಳುಗಳಿಗೆ ಅವಕಾಶ




ಭಾ ರತೀಯ ಸೇನೆಯ ಭಾಗವಾಗಿರುವ 'ಅಸ್ಸಾಂ ರೈಫಲ್ಸ್' 2022ರ ಜುಲೈ, 04ರಂದು ಮಣಿಪುರದಲ್ಲಿ ನಡೆಸಲಿರುವ ನೇಮಕ ರಾಲಿಗೆ ಕ್ರೀಡಾಳುಗಳಿಂದ ಅರ್ಜಿ ಆಹ್ವಾನಿಸಿದೆ. ದೇಶದ ಯಾವುದೇ ಭಾಗದ ಅಭ್ಯರ್ಥಿಗಳಾಗಿದ್ದರೂ ಅರ್ಜಿ ಸಲ್ಲಿಸಬಹುದು. ಕ್ರೀಡಾ ಮೀಸಲಾತಿಯಡಿ ಒಟ್ಟು 104 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ.


File Language : Kannada/English


State : Karnataka


Daily quiz Group minimum 1000 questions @kpsc2019


ಈ ಹುದ್ದೆಗಳಿಗೆ ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ರೈಫಲ್‌ಮನ್‌ ಅಥವಾ ರೈಫಲ್‌ವುಮನ್ (ಸಾಮಾನ್ಯ ಕರ್ತವ್ಯ) ಆಗಿ ಕಾರ್ಯನಿರ್ವಹಿಸಲಿದ್ದಾರೆ. ಫುಟ್ಬಾಲ್, ಬಾಕ್ಸಿಂಗ್, ರೋವಿಂಗ್, ಆರ್ಚರಿ ಮತ್ತು ಪೋಲೋ ವಿಭಾಗದಲ್ಲಿ ಮಹಿಳೆಯರು ಮತ್ತು ಪುರುಷರು ಅರ್ಜಿ ಸಲ್ಲಿಸಬಹುದಾಗಿದ್ದು,  ಅಥ್ಲೆಟಿಕ್ಸ್ ಮತ್ತು ಕ್ರಾಸ್ ಕಂಟ್ರಿ ವಿಭಾಗದಲ್ಲಿ ಕೇವಲ ಪುರುಷ ಅಭ್ಯರ್ಥಿಗಳಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

File Format : PDF




ಅರ್ಹತೆಗಳೇನು?
ನಿಗದಿಪಡಿಸಿದ ಕ್ರೀಡೆ ಗಳಲ್ಲಿ ರಾಷ್ಟ್ರೀಯ, ಅಂತಾ ರಾಷ್ಟ್ರೀಯ, ಅಂತರ ವಿವಿ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದವರು ಮತ್ತು ಶಾಲಾ-ಕಾಲೇಜಿನಿಂದ

Number of Pages : link


ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಪುರುಷ ಅಭ್ಯರ್ಥಿಗಳ ಎತ್ತರ 170 ಸೆಂ.ಮೀ ಮತ್ತು ಎದೆಯ ಸುತ್ತಳತೆ 80 ಸೆಂ.ಮೀ. ಇರಬೇಕು. ಮಹಿಳಾ ಅಭ್ಯರ್ಥಿಗಳು 157 ಸೆಂ.ಮೀ. ಎತ್ತರ ಹೊಂದಿರಬೇಕು.


Editable Text : No


ವಯೋಮಿತಿ: ಅಭ್ಯರ್ಥಿಗಳ ಕನಿಷ್ಠವಯಸ್ಸು
18 ವರ್ಷ ಹಾಗೂ ಗರಿಷ್ಠ ವಯೋಮಿತಿ 28 ವರ್ಷ. ಅಂದರೆ ಅಭ್ಯರ್ಥಿಗಳು 17 1994ರ ಆಗಸ್ಟ್ 01 ಮತ್ತು 2004ರ ಆಗಸ್ಟ್ 01ರ ನಡುವೆ ಜನಿಸಿರಬೇಕು.
ಎಸ್/ಸಿ/ಎಸ್ ಟಿ
Image Available : Yes


ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್ ಸಿ/ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಎಸ್‌ಬಿಐ ಬ್ಯಾಂಕ್ ಖಾತೆಗೆ ಶುಲ್ಕವನ್ನು ಜಮಾ ಮಾಡಬೇಕು. ಖಾತೆ ವಿವರಗಳನ್ನು ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ.


File size Reduced : No


: ಅಭ್ಯರ್ಥಿಗಳ ಜನ್ಮದಿನಾಂಕ ದೃಢೀಕರಣಕ್ಕೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯನ್ನು ಪರಿಗಣಿಸಲಾಗುತ್ತದೆ.

>> ಕ್ರೀಡಾ ಅರ್ಹತೆ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಅಧಿಕೃತ ದಾಖಲೆ ಗಳನ್ನು ಅಭ್ಯರ್ಥಿಗಳು ಸಲ್ಲಿಸಬೇಕು.

ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಮೂಲ ಪ್ರತಿಗಳನ್ನೇ ನೇಮಕಾತಿ ಸಮಿತಿಗೆ ಒಪ್ಪಿಸಬೇಕು.


Cost : Free of cost


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಏಪ್ರಿಲ್ 30, 2022


ನೇಮಕಾತಿ ಧ್ಯಾಲಿ: ಜುಲೈ 04, 2022

ಡ್ಯಾಲಿ ನಡೆಯುವ ಸ್ಥಳ: ಮಣಿಪುರ





ಮಾಹಿತಿಗೆ: WWW. assamrifles.gov.in



Click here To apply


ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading ಅಸ್ಸಾಂ ರೈಫಲ್ಸ್‌ನಲ್ಲಿ ಕ್ರೀಡಾಳುಗಳಿಗೆ ಅವಕಾಶ

Previous
« Prev Post

No comments:

Contact Us

Name

Email *

Message *

Pages

Educational

gk