Monday, May 23, 2022

ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ ಹುದ್ದೆಗಳಿಗೆ ನೇರ ನೇಮಕಾತಿ

  KSPGK       Monday, May 23, 2022
Title : ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ ಹುದ್ದೆಗಳಿಗೆ ನೇರ ನೇಮಕಾತಿ




ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು.. ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಎ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

File Language : Kannada/English


State : Karnataka


Daily quiz Group minimum 1000 questions @kpsc2019


ಎಲ್ಲೆಲ್ಲಿ ನೇಮಕ

ಮಂಡ್ಯ ನಗರಸಭೆ -6

(ಲೋಡರ್ಸ್-4, ಕ್ಲೀನರ್-2)

ಮದ್ದೂರು ಪುರಸಭೆ -6

(ಲೋಡರ್ಸ್-4, ಕ್ಲೀನರ್-2) * ಮಳವಳ್ಳಿ ಪುರಸಭೆ-8

(ಲೋಡರ್ಸ್-6, ಕ್ಲೀನರ್-2) • ಶ್ರೀರಂಗಪಟ್ಟಣ ಪುರಸಭೆ-7

(ಲೋಡರ್ಸ್-5, ಕ್ಲೀನರ್-2) ಕೆ.ಆರ್.ಪೇಟೆ ಪುರಸಭೆ 10

(ಲೋಡರ್ಸ್-8, ಕ್ಲೀನರ್-2) ಪಾಂಡವಪುರ ಪುರಸಭೆ -9

(ಲೋಡರ್ಸ್-7, ಕ್ಲೀನರ್-2) ನಾಗಮಂಗಲ ಪುರಸಭೆ-9

(ಲೋಡರ್ಸ್-7, ಕ್ಲೀನರ್-2) ಬೆಳ್ಳೂರು ಪಟ್ಟಣ ಪಂಚಾಯಿತಿ

File Format : PDF




ನೇಮಕಾತಿ ವಿಧಾನ

ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಕರ್ನಾಟಕ ಪುರಸಭೆ 2021ರ ನಿಯಮದ ಪ್ರಕಾರ ನೇಮಕಾತಿ ಮಾಡಲಾಗುವುದು. ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚು ವರ್ಷ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಸೇವಾ ಅವಧಿ ಒಂದೇ ಇದ್ದರೆ ವಯಸ್ಸಿಗೆ ಅನುಗುಣವಾಗಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಇರಲಿದೆ. ಇದಕ್ಕೆ ಯಾವುದೇ ಭತ್ಯೆ ನೀಡುವುದಿಲ್ಲ.

Number of Pages : link


ಅರ್ಹತೆಗಳೇನು?

ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಲೋಡರ್‌ ಮತ್ತು ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ನೌಕರರು ಮಾತ್ರ ಅರ್ಜಿ ಸಲ್ಲಿಸಬೇಕು. ಎರಡೂ ಹುದ್ದೆಗಳಿಗೆ ಕನಿಷ್ಠ 18 ರಿಂದ 55 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Editable Text : No


ಅರ್ಜಿ ಸಲ್ಲಿಸುವುದು ಹೇಗೆ

ಅರ್ಜಿಯನ್ನು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆ ಅಥವಾ ಮಂಡ್ಯ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಪಡೆದು ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ನಿಗದಿತ ಅರ್ಜಿ ನಮೂನೆಯಲ್ಲೇ ಸಲ್ಲಿಸಬೇಕು. ಅಗತ್ಯ ದಾಖಲೆ ಸಲ್ಲಿಸುವ ಜತೆಗೆ ಅರ್ಜಿಯಲ್ಲಿರುವ ಎಲ್ಲ ಅಂಕಣಗಳನ್ನು ಕಡ್ಡಾಯ ವಾಗಿ ಭರ್ತಿಮಾಡತಕ್ಕದ್ದು. ಲಕೋಟೆಯಲ್ಲಿ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ನಮೂದಿಸ ಬೇಕು. ಸಮಯ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಮೀಸಲಾತಿ ಕೋರುವವರು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

Download Link Available : Yes


ವೇತನ

17,000 Bord 28,950 da ಮಾಸಿಕ ವೇತನ ಇರಲಿದೆ.

ಅರ್ಜಿ ಸಲ್ಲಿಸಲು ಕೊನೇ ದಿನ: 6.6.2022

ಒಟ್ಟು ಹುದ್ದೆಗಳು 56

For Personal Use Only





ಅಧಿಸೂಚನೆ: https://bit. ly/3ySCSeS


ಮಾಹಿತಿಗೆ: erajyapatra. karnataka.gov.in

ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ ಹುದ್ದೆಗಳಿಗೆ ನೇರ ನೇಮಕಾತಿ

Previous
« Prev Post

No comments:

Contact Us

Name

Email *

Message *

Pages

Educational

gk