Sunday, May 29, 2022

ವಾರದಲ್ಲಿ ಸಿಗಲಿದೆ ಸಿಇಟಿ ಉತ್ತರ

  KSPGK       Sunday, May 29, 2022
Title : ವಾರದಲ್ಲಿ ಸಿಗಲಿದೆ ಸಿಇಟಿ ಉತ್ತರ




ಶಿಕ್ಷಕರ ನೇಮಕಾತಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಇನ್ನು ಒಂದು ವಾರದಲ್ಲಿ ಬಿಡಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.


File Language : Kannada/English


State : Karnataka


Daily quiz Group minimum 1000 questions @kpsc2019


ಕೀ ಉತ್ತರಗಳು ಪ್ರಕಟವಾದ ನಂತರ ಶಿಕ್ಷಕರು ತಮ್ಮ ಓಎಂಆರ್‌ ಕಾಪಿಗಳನ್ನು
ಪರಿಶೀಲಿಸಿಕೊಳ್ಳಬಹುದಾಗಿದೆ.

 ಶಿಕ್ಷಕರ ಹುದ್ದೆ ನೇಮಕಾತಿಗಾಗಿ ಮೇ 21 ಮತ್ತು 22 ರಂದು ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ 1,06,083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು.

File Format : PDF




ಈ ಪೈಕಿ ಬೇರೆ ಬೇರೆ ವಿಷಯಕ್ಕೆ ಸಂಬಂಧಿಸಿದಂತೆ ಆರ್ಜಿಯನ್ನು ಸಲ್ಲಿಸಿದ್ದವರು, 31,967 ಅಭ್ಯರ್ಥಿಗಳು, ಶಿಕ್ಷಕ ಹುದ್ದೆಗೆ ಅರ್ಜಿಗಳ ಪರಿಗಣನೆ ಆಗಿರುವುದು 74,115 ಮಂದಿ ಅಭ್ಯರ್ಥಿಗಳದ್ದು.

Number of Pages : link


ಪರೀಕ್ಷೆಗೆ ಹಾಜರಾದವರ ಸಂಖ್ಯೆ 69,159 ಅಭ್ಯರ್ಥಿಗಳು


Editable Text : No


ಪರೀಕ್ಷೆಗೆ ಗೈರು ಹಾಜ7 ಬ ಎರ 4957 ಅಭ್ಯರ್ಥಿಗಳು ಅಂದರೆ 93% ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 7% ಅಭ್ಯರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.

Image Available : Yes


ಇನ್ನು ಎರಡನೇ ಪತ್ರಿಕೆಯನ್ನು ಬರೆಯುವಾಗಲೂ 5361 ಅಭ್ಯರ್ಥಿಗಳು ಗೈರಾಗಿದ್ದರು.


File size Reduced : No


ಇನ್ನು ಒಂದು ವಾರದೊಳಗೆ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Cost : Free of cost


For Personal Use Only





Click here to Download



Click here To apply


ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading ವಾರದಲ್ಲಿ ಸಿಗಲಿದೆ ಸಿಇಟಿ ಉತ್ತರ

Previous
« Prev Post

No comments:

Contact Us

Name

Email *

Message *

Pages

Educational

gk