Wednesday, June 8, 2022

8,106 ಹುದ್ದೆಗಳಿಗೆ ನೇಮಕ ಗ್ರಾಮೀಣ ಬ್ಯಾಂಕುಗಳಲ್ಲಿ

  KSPGK       Wednesday, June 8, 2022
Title : 8,106 ಹುದ್ದೆಗಳಿಗೆ ನೇಮಕ ಗ್ರಾಮೀಣ ಬ್ಯಾಂಕುಗಳಲ್ಲಿ




ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ (ಆರ್‌ಆರ್‌ಪಿ) ಖಾಲಿ ಇರುವ ಆಫೀಸ್‌ ಅಸಿಸ್ಟೆಂಟ್ (ಮಲ್ಟಿ ಪರ್ಪಸ್ ) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಿದೆ.



File Language : Kannada/English


State : Karnataka


Daily quiz Group minimum 1000 questions @kpsc2019




ಜೂನ್ 7ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ, ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಪರೀಕ್ಷೆ ನಡೆಸಿ, ನವೆಂಬರ್‌ನಲ್ಲಿ ಸಂದರ್ಶನ ನಡೆಸಲು ಐಬಿಪಿಎಸ್ ನಿರ್ಧರಿಸಿದೆ. ರಾಜ್ಯದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್‌ ನೀಡಿದೆ.

File Format : PDF



ಹುದ್ದೆಯ ವಿವರ
ಈ ಬಾರಿ 8,106 ಹುದ್ದೆಗಳಿಗೆ ನಮಕ ನಡೆಯಲಿದೆ ಎಂದು ಪ್ರಕಟಿಸಲಾಗಿದೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಹುದ್ದೆಗಳ ಸಂಖ್ಯೆಯೇ 4463. ಆಫೀಸರ್ ಸ್ಟೇಲ್ 1ರ 2676, ಆಫೀಸರ್ ಸ್ಟೇಲ್ -1ರ 867 ಮತ್ತು ಆಫೀಸರ್ ಸ್ಟೇಟ್ - 80 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿನ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕುಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ, ರಾಜ್ಯದ ಎರಡು ಬ್ಯಾಂಕುಗಳಲ್ಲಿ 832 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಸಂಖ್ಯೆಯೇ 173, ಆಫೀಸರ್ ಸ್ಟೇಲ್ -1ರ 429 ಮತ್ತು ಆಫೀಸರ್ ಸ್ಟೇಲ್ -IIರ 230 (ಜನರಲ್ ಬ್ಯಾಂಕಿಂಗ್) ಹುದ್ದೆಗಳಿಗೆ ನೇಮಕ ನಡೆಯಲಿದೆ.


Number of Pages : link

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 850 ರೂ. ಹಾಗೂ ಎಸ್‌ಸಿ/ಎಸ್‌ ಟಿ/ ವಿಕಲಚೇತನರು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ. ಶುಲ್ಕ ನಿಗದಿಪಡಿಸಲಾಗಿದೆ, ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

Editable Text : No


ವಯೋಮಿತಿ: ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಹುದ್ದೆಗೆ 18ರಿಂದ 28 ವರ್ಷ (1994ರ ಜೂನ್ 2-2004ರ ಜೂನ್ 10 ಅಭ್ಯರ್ಥಿಗಳು 18ರಿಂದ 30 ವರ್ಷದೊಳಗಿನವರಾಗಿರಬೇಕು (1992ರ ಜೂನ್ 1-2004ರ ಮೇ 31ರ ನಡುವೆ ಜನಿಸಿರಬೇಕು). ಆಫೀಸರ್ ಸ್ಟೇಲ್ - 1 ಹುದ್ದೆಗೆ 2100 32 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು(2001ರ ಮೇ 31-1990ರ ಜೂನ್ 3ರ ನಡುವೆ ಜನಿಸಿರಬೇಕು) ಹಾಗೂ ಆಫೀಸರ್ - ಹುದ್ದೆಯ ಆಕಾಂಕ್ಷಿಗಳು 21ರಿಂದ 40 ವರ್ಷದೊಳಗಿನವರಾಗಿರಬೇಕು. 1982ರ ಜೂನ್ 3 ಮತ್ತು 2001ರ ಮೇ 31ರ ನಡುವೆ ಜನಿಸಿರಬೇಕು)

Image Available : Yes


ರಾಜದಲಿ 832 ಹುದ್ದೆಗಳು

File size Reduced : No


Password : No


Cost : Free of cost


For Personal Use Only





Click here to Download



Click here To apply


ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading 8,106 ಹುದ್ದೆಗಳಿಗೆ ನೇಮಕ ಗ್ರಾಮೀಣ ಬ್ಯಾಂಕುಗಳಲ್ಲಿ

Previous
« Prev Post

No comments:

Contact Us

Name

Email *

Message *

Pages

Educational

gk