Title : ಅರ್ಜಿ ಆಹ್ವಾನ ಯುವಪರಿವರ್ತಕರ ಹುದ್ದೆಗೆ ರಾಜ್ಯದ ವಿವಿಧೆಡೆ ನೇಮಕ: ಪದವೀಧರರಿಗೆ ಅವಕಾಶ
ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಯಡಿ ಯುವ ಸ್ಪಂದನ ಕಾರ್ಯಕ್ರಮದ ಯುವ ಪರಿವರ್ತಕರ ತರಬೇತಿಗೆ ಅರ್ಹ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ ಅನ್ವಯ ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ * ಉದ್ದೇಶವಾಗಿದೆ.
File Language : Kannada/English
State : Karnataka
Daily quiz Group minimum 1000 questions @kpsc2019
ಅರ್ಹತೆಗಳೇನು?
ಅಭ್ಯರ್ಥಿಗಳು 2100 35 ವರ್ಷದೊಳಗಿರಬೇಕು, ಯಾವುದೇ ಪದವಿ ಹಾಗೂ ಹೆಚ್ಚಿನ ವಿದ್ಯಾರ್ಹತೆ ಹೊಂದಿದ ಯುವಕ, ಯುವತಿಯರು ಮಾತ್ರ ಅರ್ಜಿ ತಿಳಿಸಲಾಗಿದೆ. ಸಲ್ಲಿಸಬಹುದು. ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವುದು ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ, ಉತ್ತಮ ಸಂವಹನ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ಸೂಚಿಸಲಾಗಿದೆ. ತರಬೇತಿ ಕಾರ್ಯಕ್ರಮಗಳನ್ನು ನಡೆಸು ವುದು ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವವರನ್ನು ಅಪೇಕ್ಷಿಸಲಾಗಿದೆ.
File Format : PDF
ಎಲ್ಲೆಲ್ಲಿ ನೇಮಕ?
ಹಾವೇರಿ: ಜಿಲ್ಲೆಯ ಸವಣೂರು, ರಟ್ಟಿಹಳ್ಳಿ ಮತ್ತು ಹಾನಗಲ್ ತಾಲೂಕುಗಳಲ್ಲಿ ನೇಮ ಕಾತಿ ನಡೆಯುತ್ತಿದ್ದು,ಈ ಪ್ರದೇಶಗಳಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಹ ಅಭ್ಯರ್ಥಿಗಳು ತಮ್ಮ ಭಾವಚಿತ್ರದ ಸ್ವ ವಿವರೊಂದಿಗೆ ಅರ್ಜಿಯನ್ನು ಜೂನ್ 9ರ ಸಂಜೆ 4 ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾವೇರಿ ಕಚೇರಿಗೆ ಸಲ್ಲಿಸಬೇಕು.
Number of Pages : link
ಧಾರವಾಡ: ಜಿಲ್ಲೆಯ ಕುಂದಗೋಳ, ಅಣ್ಣಿಗೇರಿ ಮತ್ತು ಅಳ್ಳಾವರ ತಾಲೂಕಿನ ಅಭ್ಯರ್ಥಿಗಳು ಜೂ. 13 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ: 9448299673 ಸಂಪರ್ಕಿಸಲು ಸೂಚಿಸಲಾಗಿದೆ.
Editable Text : No
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜ ಪುರ, ಶೃಂಗೇರಿ, ಕಳಸ ಮತ್ತು ತರೀಕೆರೆ ತಾಲೂಕುಗಳಲ್ಲಿ ಹುದ್ದೆ ಖಾಲಿಯಿದೆ. ಮೂಲ ದಾಖಲೆಗಳನ್ನು ಜೂನ್ 10ರಂದು ಸಂಜೆ 5ರೊಳಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸ್ಪಂದನ ಕೇಂದ್ರಕ್ಕೆ ಸಲ್ಲಿಸಬಹುದು.
Image Available : Yes
ರಾಯಚೂರು: ಜಿಲ್ಲೆಯ ಮಾನ್ಯ ಮಸ್ಕಿ, ದೇವದುರ್ಗ, ಲಿಂಗಸುಗೂರು ತಾಲೂಕಿನ ಯುವಕ/ ಯುವತಿಯರನ್ನು ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿದೆ, ಆಸಕ್ತರು ಜೂ.9ರ ಸಂಜೆ 4ರೊಳಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವಸ್ಪಂದನ ಕೇಂದ್ರಕ್ಕೆ ಸಲ್ಲಿಸಬೇಕು.
File size Reduced : No
ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕು ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಆಸಕ್ತರು ತಮ್ಮ ಭಾವಚಿತ್ರ, ಸ್ವ ವಿವರೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
Cost : Free of cost
ಚಿತ್ರದುರ್ಗ: ಚಳ್ಳಕೆರೆ, ಮೊಳಕಾಲೂರು, ಚಿತ್ರದುರ್ಗ ತಾಲ್ಲೂಕುಗಳಲ್ಲಿ ವಾಸಿಸುವ ಕಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜೂನ್ 9 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಹೆಚ್ಚಿನ 08194-235636, 7760374733 ಸಂಪರ್ಕಿಸಬಹುದು.
Click here to Download
Click here To apply
ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್
ಗೆ ಭೇಟಿ ನೀಡಿ...!!!
KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Thank You for visiting us. Please be in touch with us On Our Telegram Channel,
No comments:
Post a Comment