Tuesday, June 28, 2022

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಬೋಧಕ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿ ಹುದ್ದೆಗಳಿವೆ

  KSPGK       Tuesday, June 28, 2022
Title : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಬೋಧಕ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿ ಹುದ್ದೆಗಳಿವೆ



ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಬೋಧಕ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶೂಷಕ ಅಧಿಕಾರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. 11 ತಿಂಗಳ ಅವಧಿಗೆ ಅಥವಾ ಖಾಯಂ ಶುತ್ತೂಷಕರ ನೇಮಕಾತಿ ಆಗುವವರೆಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.


File Language : Kannada/English


State : Karnataka


Daily quiz Group minimum 1000 questions @kpsc2019


ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ನರ್ಸಿಂಗ್ ವಿಷಯದಲ್ಲಿ ಡಿಪ್ಲೊಮಾ ಪದವಿ ಅಥವಾ ಬಿಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು. ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಆಗಿರಬೇಕು, ಅಧಿಸೂಚನೆಯಲ್ಲಿ ಹೊರಡಿಸಿದ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ.


File Format : PDF




ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ಯಾವುದೇ ತಪ್ಪು ಮಾಹಿತಿ ನೀಡದೆ ಅರ್ಜಿ ಭರ್ತಿ ಮಾಡಲು ನೀಡಿರುವ ಸೂಚನೆಗಳನ್ವಯ ಭರ್ತಿ ಮಾಡಬೇಕು. ನಿಗದಿಪಡಿಸಿದ ವಿದ್ಯಾರ್ಹತೆ, ವಯೋಮಿತಿ ಸರಿಯಾಗಿದೆಯೇ ನೋಡಿಕೊಳ್ಳಬೇಕು. ಮೀಸಲಾತಿ ಕೋರುವವರು ಅಗತ್ಯ ಪ್ರಮಾಣ ಪತ್ರಗಳನ್ನು ನೀಡಬೇಕು. ಅರ್ಜಿಯನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ನಿಗದಿತ ದಿನಾಂಕದೊಳಗೆ ಸಲ್ಲಿಸತಕ್ಕದ್ದು.

Number of Pages : link


ವಯೋಮಿತಿ

ಸಾಮಾನ್ಯ ಅಭ್ಯರ್ಥಿ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿ 38 ವರ್ಷ, ಪ.ಜಾ, ಪ.ಪಂ, ಮತ್ತು ಪ್ರವರ್ಗ-1 ಅಭ್ಯರ್ಥಿಗೆ 40 ವರ್ಷ ವಯೋಮಿತಿ ಹೊಂದಿರಬೇಕು, ಕನಿಷ್ಠ 18 ವರ್ಷ ತುಂಬಿರಬೇಕು.


Editable Text : No


ಅರ್ಜಿ ಶುಲ್ಕ


ಸಾಮಾನ್ಯ ಅಭ್ಯರ್ಥಿಗೆ 300 ರೂ. ಶುಲ್ಕ ನಿಗದಿ ಮಾಡಿದ್ದು, ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ಇರಲಿದೆ. ನಿರ್ದೇಶಕರು ಹಾಗೂ ಡೀನ್ ಕೊಡಗು, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಹೆಸರಿನಲ್ಲಿ ಡಿಡಿ ಪಡೆದು ಸಲ್ಲಿಸತಕ್ಕದ್ದು, ಆಧಾರದ ಮೇಲೆ ಭಾರತೀಯ ನಾಗರಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

Image Available : Yes


ಅರ್ಜಿ ಸಲ್ಲಿಸಲು ಕೊನೇ ದಿನ 2. 7. 2022

File size Reduced : No


ಒಟ್ಟು ಹುದ್ದೆಗಳು 35


Cost : Free of cost


For Personal Use Only





ಅಧಿಸೂಚನೆ: https://bit.ly/3QL3uVT



ಮಾಹಿತಿಗೆ: 08272-298220, kimskodagu.karnataka.gov.in


ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್ ಗೆ ಭೇಟಿ ನೀಡಿ...!!!


KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 


Thank You for visiting us. Please be in touch with us On Our Telegram Channel


How to Download PDF : Here is Quick Links For Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK







logoblog

Thanks for reading ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಬೋಧಕ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿ ಹುದ್ದೆಗಳಿವೆ

Previous
« Prev Post

No comments:

Contact Us

Name

Email *

Message *

Pages

Educational

gk