Title : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿಗಳಿಗೆ ನೇಮಕ
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಬಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು,
File Language : Kannada/English
State : Karnataka
Daily quiz Group minimum 1000 questions @kpsc2019
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ
10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.
File Format : PDF
ಹುದ್ದೆಗಳ ವಿವರ ಅಂಗನವಾಡಿ ಕಾರ್ಯಕರ್ತ-12 ಅಂಗನವಾಡಿ ಸಹಾಯಕಿ-72
Number of Pages : link
ಶೈಕ್ಷಣಿಕ ಅರ್ಹತೆ
ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಓದಿದ್ದು, ಕನ್ನಡ ಭಾಷೆ ಜ್ಞಾನ ಅವಶ್ಯವಾಗಿದೆ. ಎಸ್ಎಸ್ಎಲ್ಸಿಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದವರು ಅಂಕಪಟ್ಟಿಯನ್ನು ಲಗತ್ತಿಸಬೇಕು.
Editable Text : No
ವಯೋಮಿತಿ
ಅಭ್ಯರ್ಥಿಯ ವಯಸ್ಸು ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿರಬೇಕು. ಕಾರ್ಯಕರ್ತೆಯರ ಹುದ್ದೆಗಳಿಗೆ ಮಾತ್ರ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ 45 ವರ್ಷ ವಯೋಸಡಿಲಿಕೆ ಇದೆ. ಅಂಗವಿಕಲ ಅಭ್ಯರ್ಥಿಯನ್ನು ಕಾರ್ಯಕರ್ತೆ ಹುದ್ದೆಗೆ ಮಾತ್ರ ಪರಿಗಣಿಸಲಾಗುವುದು.
Image Available : Yes
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಲ್ಲ ದಾಖಲೆಗಳು ಸರಿಯಾಗಿದೆಯೇ ಎಂದು ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಮೀಸಲಾತಿ ಕೋರುವವರು ಸ್ಥಳೀಯ ಆಡಳಿತದಿಂದ ಪಡೆದ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು.
File size Reduced : No
ಅರ್ಜಿ ಸಲ್ಲಿಸಲು ಕೊನೇ ದಿನ: 29.7.2022
Cost : Free of cost
ಒಟ್ಟು ಹುದ್ದೆಗಳು 84
ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು KSPGK ವೆಬ್ಸೈಟ್
ಗೆ ಭೇಟಿ ನೀಡಿ...!!!
KSPGK is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Thank You for visiting us. Please be in touch with us On Our Telegram Channel,
No comments:
Post a Comment