ಭಾನುವಾರ, ಅಕ್ಟೋಬರ್ 9, 2022

21,400 42,000 ರೂ. ವೇತನ ಕೆಪಿಎಸ್‌ಸಿಯಿಂದ ಗಣತಿದಾರರ ನೇಮಕ

  KSPGK       ಭಾನುವಾರ, ಅಕ್ಟೋಬರ್ 9, 2022

 ಶೀರ್ಷಿಕೆ :  21,400 42,000 ರೂ. ವೇತನ ಕೆಪಿಎಸ್‌ಸಿಯಿಂದ ಗಣತಿದಾರರ ನೇಮಕ



ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿರುವ 13 ಗಣತಿದಾರರು ಕಂ ಡಾಟಾ ಎಂಟಿ ಆಪರೇಟರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ಸಿ ಪಕಿಯೆ ಅ.7ರಿಂದ ಆರಂಭ ವಾಗಿದೆ. 13 ಹುದ್ದೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗೆ 6 ಸ್ಥಾನ, ಎಸ್ಸಿಗೆ 2, ಎಸ್ಟಿಗೆ 1, ಪ್ರವರ್ಗ 2ಎಗೆ 2, ಪವರ್ಗ 3ಎಗೆ ಹಾಗೂ 3ಬಿಗೆ ತಲಾ

ರಾಜ್ಯ: ಕರ್ನಾಟಕ

ಅರ್ಹತಾ ಮಾನದಂಡ

ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತತ್ಸಮಾನ ವಿದ್ಯಾರ್ಹತೆಯ ಕುರಿತು ವಿಸ್ಮತ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ಕೊನೇ ದಿನಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದ್ದು, arie 20, 20, 30, 3 ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ


ಆಯ್ಕೆ ವಿಧಾನ

ಕನ್ನಡ ಭಾಷಾ ಪರೀಕ್ಷೆ. ಸ್ಪರ್ಧಾತ್ಮಕ ಪರೀಕ್ಷೆ ಇರಲಿದ್ದು, ಕನ್ನಡ ಭಾಷಾ ಪರೀಕ್ಷೆಗೆ 150 Borkad ಅಂಕಗಳಿರಲಿದ್ದು, ಕನಿಷ್ಠ 50 ಅಂಕಗಳನ್ನು ಪಡೆದಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆ ಎಂದು 2 ಪತ್ರಿಕೆಗಳಿರಲಿದ್ದು, ಪ್ರತಿ ಪತ್ರಿಕೆಗೆ 300 ಅಂಕಗಳಿರಲಿದ್ದು, ಆನ್‌ಲೈನ್ ಅಥವಾ ಆಫ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಗಳ ಪಠ್ಯವು ವೆಬ್‌ಸೈಟಿನಲ್ಲಿ ಲಭ್ಯವಿದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮೂಲ ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು.

ಅರ್ಜಿ ಶುಲ್ಕ


ಸಾಮಾನ್ಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ, ಮಾಜಿ ಸೈನಿಕರಿಗೆ 50 ರೂ., ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಆದರೆ ಪ್ರಕ್ರಿಯೆ ಶುಲ್ಕವಾಗಿರುವ 35 ರೂ. ಅನ್ನು ಎಲ್ಲ ಅಭ್ಯರ್ಥಿಗಳು ಪಾವತಿಸತಕ್ಕದ್ದು.

ವೇತನ ಶ್ರೇಣಿ ಮಾಸಿಕ 21,400 42,000 ರೂ. ವೇತನ ಇದೆ.

ಅರ್ಜಿ ಸಲ್ಲಿಸಲು ಕೊನೇ ದಿನ: 05.11.2022

 

ಅಧಿಸೂಚನೆ: https://bit.ly/3V1q9iN 

ಮಾಹಿತಿಗೆ kpsc.kar.nic.in ಮಾಡಿ.

 

ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು KSPGK ವೆಬ್‌ಸೈಟ್ಗೆ ಭೇಟಿ ನೀಡಿ ...!!!

 

KSPGK is a unique Online Education Website, which provides All useful PDFs for Competitive exam aspirants, who are preparing for competitive exams all over India. All these PDFs are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDFs for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

 

Thank You for visiting us. Please be in touch with us On Our Telegram Channel, 

 

How to Download PDF: Here is Quick Links for Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK

 


 KSPGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ, ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ (https://kspgk.blogspot.com/ Kannada Website) ಶಿಕ್ಷಣ ಉದ್ದೇಶಗಳಿಗಾಗಿ ಮಾತ್ರ ಒದಗಿಸಲಾಗಿದೆ. 

ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು  ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

 

logoblog
21,400 42,000 ರೂ. ವೇತನ ಕೆಪಿಎಸ್‌ಸಿಯಿಂದ ಗಣತಿದಾರರ ನೇಮಕ

Thanks for reading 21,400 42,000 ರೂ. ವೇತನ ಕೆಪಿಎಸ್‌ಸಿಯಿಂದ ಗಣತಿದಾರರ ನೇಮಕ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories