ಗುರುವಾರ, ಅಕ್ಟೋಬರ್ 13, 2022

jobs ಕೆನರಾ ಡಿಸಿಸಿ ಬ್ಯಾಂಕ್‌ನಲ್ಲಿ ಗುಮಾಸ್ತರ ಹುದ್ದೆ; ಅರ್ಜಿ ಸಲ್ಲಿಕೆ

  KSPGK       ಗುರುವಾರ, ಅಕ್ಟೋಬರ್ 13, 2022

 ಶೀರ್ಷಿಕೆ : jobs ಕೆನರಾ ಡಿಸಿಸಿ ಬ್ಯಾಂಕ್‌ನಲ್ಲಿ ಗುಮಾಸ್ತರ ಹುದ್ದೆ; ಅರ್ಜಿ ಸಲ್ಲಿಕೆ 



ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಬ್ಯಾಂಕ್‌ ಆದ 'ಕೆನರಾ ಡಿಸ್ಟ್ರಿಕ್ಟ್‌ ಸೆಂಟ್ರಲ್‌ ಕೋ -ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ʼʼ ಕಿರಿಯ ಗುಮಾಸ್ತರು/ಕಿರಿಯ ಮೇಲ್ವಿಚಾರಕರ 41 ಹುದ್ದೆಗಳಿಗೆ (Bank Jobs) ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ವಿಸ್ತರಿಸಿದೆ.


ಅಲ್ಲದೆ ವಿದ್ಯಾರ್ಹತೆಯಲ್ಲಿಯೂ ಬದಲಾವಣೆ ಮಾಡಿ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ.


ಆಸಕ್ತ ಅಭ್ಯರ್ಥಿಗಳು ಈಗ ಅಕ್ಟೋಬರ್‌ 20 ರವರೆಗೆ ಅರ್ಜಿ ನಮೂನೆಯನ್ನು ಬ್ಯಾಂಕಿನಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್‌ 27 ಕೊನೆಯ ದಿನವಾಗಿದೆ. ಅಂದು ಸಂಜೆ 5.30 ರ ಒಳಗೆ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಬ್ಯಾಂಕಿಗೆ ಸಲ್ಲಿಸಬೇಕಿರುತ್ತದೆ.

ವಯೋಮಿತಿಯ ದಿನಾಂಕವನ್ನು ಅಕ್ಟೋಬರ್‌ 27 ಕ್ಕೆ ನಿಗದಿಪಡಿಸಲಾಗಿದೆ. ಈಗ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳೆಲ್ಲರೂ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಈ ಹಿಂದಿನ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಶೇ.60ರಷ್ಟು ಅಂಕ ಪಡೆದು ಪದವೀಧರರಾಗಿರಬೇಕೆಂದು ಸೂಚಿಸಲಾಗಿತ್ತು. ಸಹಕಾರ ಸಂಘಗಳ ನಿಬಂಧಕರ ಸೂಚನೆಯಂತೆ ಈ ಬದಲಾವಣೆ ಮಾಡಲಾಗಿದ್ದು, ಹೀಗಾಗಿಯೇ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಬ್ಯಾಂಕ್‌ ಸ್ಪಷ್ಟಪಡಿಸಿದೆ. ಆಫ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ರೂ. 59 (ಜಿಎಸ್‌ಟಿ ಸೇರಿ) ಪಾವತಿಸಿ, ಬ್ಯಾಂಕ್‌ನಿಂದ ಪಡೆದು, ಭರ್ತಿ ಮಾಡಿದ ನಂತರ ಬ್ಯಾಂಕ್‌ಗೆ ಸಲ್ಲಿಸಬೇಕಿರುತ್ತದೆ. ಅರ್ಜಿಯ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಬರೆಯಬೇಕೆಂದು ಸೂಚಿಸಲಾಗಿದೆ.

18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಗರಿಷ್ಠ ವಯೋಮಿತಿಯಲ್ಲಿ ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಪ.ಜಾ, ಪ.ಪಂ ಮತ್ತು ಪ್ರವರ್ಗ-1, ವಿಕಲಚೇತನ ಅಭ್ಯರ್ಥಿಗಳು 295 ರೂ. ಹಾಗೂ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 590 ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಈ ಮುಂದಿನ ಚಾಲ್ತಿ ಖಾತೆಗೆ ಜಮಾ ಮಾಡಿ, ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕಿರುತ್ತದೆ. (ಖಾತೆ ಸಂಖ್ಯೆ: 122000553848)


ವ್ಯವಸ್ಥಾಪಕ ನಿರ್ದೇಶಕರು, ಕೆನರಾ ಡಿ.ಸಿ.ಸಿ ಬ್ಯಾಂಕ್ ಲಿ.,ಪ್ರಧಾನ ಕಛೇರಿ, ಹೊಸ ಮಾರುಕಟ್ಟೆ, ಶಿರಸಿ- 581 402 (ಉ.ಕ)

ರೂ. 27,650 ರಿಂದ 52,650. ಜತೆಗೆ ಇತರ ಭತ್ಯೆಗಳು ದೊರೆಯಲಿವೆ.

 

ಡೌನ್‌ಲೋಡ್ ಮಾಡಿ.

 

ದಿನವೂ ಹೆಚ್ಚಿನ ನೋಟ್ಸ್ ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು KSPGK ವೆಬ್‌ಸೈಟ್ಗೆ ಭೇಟಿ ನೀಡಿ ...!!!

 

KSPGK is a unique Online Education Website, which provides All useful PDFs for Competitive exam aspirants, who are preparing for competitive exams all over India. All these PDFs are in Kannada or English Language only, and one thing all PDFs are provided here (https://kspgk.blogspot.com/ Kannada Website) for Education purposes only. Please use these PDFs in that manner only. And don’t sell these PDFs for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

 

Thank You for visiting us. Please be in touch with us On Our Telegram Channel, 

 

How to Download PDF: Here is Quick Links for Download

Files

Download Links

Model Question Papers

Click Here To Download

Spardha Vijetha Magazines

Click Here To Download

History pfd books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

Thanks For visiting KSPGK

 


 KSPGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ, ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ (https://kspgk.blogspot.com/ Kannada Website) ಶಿಕ್ಷಣ ಉದ್ದೇಶಗಳಿಗಾಗಿ ಮಾತ್ರ ಒದಗಿಸಲಾಗಿದೆ. 

ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು  ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

 

logoblog
jobs ಕೆನರಾ ಡಿಸಿಸಿ ಬ್ಯಾಂಕ್‌ನಲ್ಲಿ ಗುಮಾಸ್ತರ ಹುದ್ದೆ; ಅರ್ಜಿ ಸಲ್ಲಿಕೆ

Thanks for reading jobs ಕೆನರಾ ಡಿಸಿಸಿ ಬ್ಯಾಂಕ್‌ನಲ್ಲಿ ಗುಮಾಸ್ತರ ಹುದ್ದೆ; ಅರ್ಜಿ ಸಲ್ಲಿಕೆ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories