ಶೀರ್ಷಿಕೆ: ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು
5) ರಾಮಕೃಷ್ಣ ಮಿಷನ್ ದೃಷ್ಟಿಕೋನವನ್ನು ವಿವರಿಸಿ.
ಉ: 1. ಸರ್ವಧರ್ಮ ಸಮನ್ವಯ ತತ್ವದ ಪ್ರಚಾರ.
2. ಪ್ರಾರ್ಥನೆ, ಯೋಗಸಾಧನೆಗೆ ಪ್ರಾಮುಖ್ಯತೆ.
3. ಸಮಾಜ ಸೇವೆಯು ಅತಿ ಮುಖ್ಯವಾದದ್ದು.
4. ರಾಮಕೃಷ್ಣ ಪರಮಹಂಸರ ವಿಚಾರಗಳನ್ನು ಜನರಿಗೆ ತಲುಪಿಸುವುದು.
5. ವಿಗ್ರಹಾರಾಧನೆಯಲ್ಲಿ ನಂಬಿಕೆ ಹೊಂದಿರುವುದು.
6. ಪ್ರಾಚೀನ, ಆಧುನಿಕ ಮತ್ತು ಪಾಶ್ಚಿಮಾತ್ಯ ತತ್ವಜ್ಞಾನದ ಮಿಲನ.
ರಾಜ್ಯ : ಕರ್ನಾಟಕ
6) ಸ್ವಾಮಿ ವಿವೇಕಾನಂದರು ಹೇಗೆ ಯುವ ಶಕ್ತಿಯ ಪ್ರೇರಕರಾಗಿದ್ದರು ಎಂಬುದನ್ನು ವಿವರಿಸಿ.
ಉ: 1. ತಮ್ಮ ಗುರುಗಳಾದ ರಾಮಕೃಷ್ಣ ಪರಮಹಂಸರ ಆದರ್ಶಗಳನ್ನು ಪ್ರಚಾರ ಮಾಡಿದರು.
2. ಇದಕ್ಕಾಗಿ ರಾಮಕೃಷ್ಣ ಮಿಷನ್‌ನ್ನು ಸ್ಥಾಪಿಸಿದರು.
3. ಜೀವನ ಪ್ರೀತಿಯ ಮಹತ್ವವನ್ನು ಸಾರಿದರು.
4. ಸಮಾಜ ಸೇವೆಗೆ ಪ್ರಾಮುಖ್ಯತೆ ನೀಡಿದರು.
5. ಇವರ ಚಿಂತನೆಗಳು ಗಾಂಧೀಜಿ ಮೊದಲಾದ ರಾಷ್ಟ್ರನಾಯಕರನ್ನೂ ಪ್ರಭಾವಿಸಿತ್ತು.
6. ಚಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದರು.
7. ಸರ್ವಧರ್ಮ ಸಹಿಷ್ಣುತೆ, ಸಕಲಧರ್ಮಗಳು ಸತ್ಯವೆಂದು ಸಾರಿದರು.
8. ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದರು.
7) ಆನಿಬೆಸೆಂಟರ ಸುಧಾರಣಾ ಕ್ರಮಗಳಾವುವು?
ಉ: 1. ಥಿಯೋಸಾಫಿಕಲ್ ಸೊಸೈಟಿಯ ಚಟುವಟಿಕೆಗಳಿಗೆ ನವಚೈತನ್ಯ ನೀಡಿದರು.
2. ಉಪನ್ಯಾಸಗಳ ಮೂಲಕ ಭಾರತೀಯ ಸಂಸ್ಕೃತಿಯ ಬಗ್ಗೆ ಅಭಿಮಾನ ಬಿತ್ತಿದರು.
3. ಸಮಾನತೆ ಹಾಗೂ ವಿಶ್ವಸೋದರತೆಯನ್ನು ಸಾರಿದರು.
4. ಸ್ವಾತಂತ್ರ್ಯ ಚಳುವಳಿಯನ್ನು ವ್ಯಾಪಕವಾಗಿ
ಬೆಂಬಲಿಸಿದರು.
ಆರಂಭಿಸಿದರು. 5. 'ನ್ಯೂ ಇಂಡಿಯಾ' ಎಂಬ ಪತ್ರಿಕೆಯನ್ನು
6. ಹೋಂರೂಲ್ ಚಳುವಳಿಯನ್ನು ಪ್ರಾರಂಭಿಸಿದರು.
7. 1917ರ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷೆಯಾಗಿದ್ದರು.
1) ಭಾರತದ ಇತಿಹಾಸದಲ್ಲಿ 19ನೇಯ ಶತಮಾನವನ್ನು 'ಭಾರತೀಯ ಪುನರುಜ್ಜಿವನ' ಕಾಲವೆಂದು ಏಕೆ ಕರೆಯುತ್ತಾರೆ?
ಉ: 1. ಈ ಕಾಲದಲ್ಲಿ ಭಾರತೀಯರಿಗೆ ಪಾಶ್ಚಾತ್ಯ ನಾಗರೀಕತೆಯ ಸಂಪರ್ಕವಾಯಿತು.
2. ಇದರಿಂದ ಭಾರತೀಯರಿಗೆ ಇಂಗ್ಲಿಷ್ ವಿದ್ಯಾಭ್ಯಾಸ ದೊರೆಯಿತು.
3. ಇದು ಭಾರತೀಯರಲ್ಲಿ ವೈಚಾರಿಕತೆಯ ಮನೋಭಾವ ಬೆಳೆಯಿತು.
4. ಇದು ಮೂಢನಂಬಿಕೆಗಳನ್ನು ಪ್ರಶ್ನಿಸುವ ಮನೋಭಾವ ಬೆಳೆಸಿತು.
2) ಪಾಶ್ಚಾತ್ಯ ಪರಿಕಲ್ಪನೆಗಳು ಭಾರತೀಯರಿಗೆ ಯಾವ ವಿಚಾರಗಳನ್ನು ಕಲಿಸಿದವು?
ಉ: ಭಾರತೀಯರಿಗೆ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಹಾಗೂ ರಾಷ್ಟ್ರೀಯತೆಯ ವಿಚಾರಗಳನ್ನು ಕಲಿಸಿದವು.
3) ಭಾರತದ ಪ್ರಮುಖ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಕರನ್ನು ಹೆಸರಿಸಿ.
ಉ: ರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಮಹದೇವ ಗೋವಿಂದ ರಾನಡೆ, ಜ್ಯೋತಿ ಭಾಪುಲೆ, ಸ್ವಾಮಿ ವಿವೇಕಾನಂದ, ಅನಿಬೆಸೆಂಟ್, ಸರ್ ಸಯ್ಯದ್ ಅಹಮದ್ ಖಾನ್, ನಾರಾಯಣಗುರು ಮೊದಲಾದವರು.
4) ಬ್ರಹ್ಮ ಸಮಾಜದ ಸ್ಥಾಪಕರಲ್ಲಿ ಪ್ರಮುಖರು
ಉ: ರಾಜಾ ರಾಮ್ ಮೋಹನ್ ರಾಯ್
ಸಂಪಾದಿಸಬಹುದಾದ ಪಠ್ಯ : ಇಲ್ಲ
ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
🔗 ಡೌನ್ಲೋಡ್ ಮಾಡಲು:
👉 ಇಲ್ಲಿ
ಕ್ಲಿಕ್ ಮಾಡಿ
(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).
(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
No comments:
Post a Comment