GK

ಮಂಗಳವಾರ, ಜನವರಿ 20, 2026

162 ಅಸಿಸ್ಟೆಂಟ್ ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ

  KSPGK       ಮಂಗಳವಾರ, ಜನವರಿ 20, 2026
ಶೀರ್ಷಿಕೆ: 162 ಅಸಿಸ್ಟೆಂಟ್ ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ 
162 ಅಸಿಸ್ಟೆಂಟ್ ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ




ಕೇಂದ್ರ ಹಣಕಾಸು ಸಚಿವಾಲಯದ ಅಧೀನದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ವಲಯದ ಉತ್ತೇಜನಕ್ಕೆ ಒತ್ತು ನೀಡುತ್ತಿದೆ. ಪ್ರಸ್ತುತ ದೇಶಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿಯಿರುವ 162 ಡೆವಲಪ್‌ಮೆಂಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆ 

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆ.3 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡತಕ್ಕದ್ದು. ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳು 100 ರೂ. ಹಾಗೂ ಉಳಿದ ಅಭ್ಯರ್ಥಿಗಳು 550 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.


ವಯೋಮಿತಿ

 ಕನಿಷ್ಠ 21 ರಿಂದ ಗರಿಷ್ಠ 35 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ನಿಯಮಾನುಸಾರ ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಯವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ.


ಸಂಪಾದಿಸಬಹುದಾದ ಪಠ್ಯ : ಇಲ್ಲ

ವಿದ್ಯಾರ್ಹತೆ: ನಬಾರ್ಡ್‌ನ ಹುದ್ದೆಗಳಿಗೆ

ಅರ್ಜಿ ಸಲ್ಲಿಸುವವರು ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣ ಗೊಳಿಸಿರಬೇಕು. ಪದವಿಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾದವರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.


ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್‌ಲೋಡ್ ಮಾಡಲು: https://bit.ly/4qvcqjz

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್‌ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್‌ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್‌ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog
162 ಅಸಿಸ್ಟೆಂಟ್ ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ

Thanks for reading 162 ಅಸಿಸ್ಟೆಂಟ್ ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

All notes