Friday, January 30, 2026

2,000 ಬೋಧಕ ಹುದ್ದೆಗಗಳ ನೇಮಕಾತಿಗೆ ಅರ್ಜಿ ಅಹ್ವಾನ ಇಂದೇ ಅರ್ಜಿ ಸಲ್ಲಿಸಿ

  KSPGK       Friday, January 30, 2026
ಶೀರ್ಷಿಕೆ: 2,000 ಬೋಧಕ ಹುದ್ದೆಗಗಳ ನೇಮಕಾತಿಗೆ
 ಅರ್ಜಿ ಅಹ್ವಾನ ಇಂದೇ ಅರ್ಜಿ ಸಲ್ಲಿಸಿ 



ಫೈಲ್ ಭಾಷೆ : ಕನ್ನಡ / ಇಂಗ್ಲಿಷ್


ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಗಳ ನೇಮಕಾತಿಗೆ ಅನುಮತಿ ಸಿಕ್ಕಿದೆ.


ರಾಜ್ಯ : ಕರ್ನಾಟಕ

826 ರಾಜ್ಯದ ಪ್ರಥಮ ದರ್ಜೆ ಕಾಲೇಜು, 941 ಸರ್ಕಾರಿ ಪಾಲಿಟೆಕ್ನಿಕ್‌ಗಳು, 196 ಸರ್ಕಾರಿ ఇంజినియరింగో ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ఖాలి ಒಟ್ಟು 2,010 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

ಪ್ರಕಟಣೆ ದಿನಾಂಕ : 2025

ಪಾಲಿಟೆಕ್ನಿಕ್‌ಗಳಲ್ಲಿ ವಿನೂತನ ಕೋರ್ಸ್‌ಗಳನ್ನು ಅಭಿವೃದ್ಧಿಪಡಿಸುತ್ತಿರುವುದರಿಂದ ಮತ್ತು ಇಂಜಿನಿಯರಿಂಗ್ ‌ ಕಾಲೇಜುಗಳಲ್ಲಿ ಬೋಧಕ ಹುದ್ದೆಗೆ ಆದ್ಯತೆ ನೀಡಲಾಗಿದೆ.


ಸಂಪಾದಿಸಬಹುದಾದ ಪಠ್ಯ : ಇಲ್ಲ

ಅದೇ ರೀತಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿರುವುದರಿಂದ ನೇಮಕಾತಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕ‌ರ್ ಪ್ರತಿಕ್ರಿಯಿಸಿದ್ದಾರೆ.


ಸಿಇಟಿ ಪಠ್ಯಕ್ರಮ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕೆ ನಡೆಸುವ 2026ನೇ ಸಾಲಿನ ಸಿಇಟಿ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ಈ ಬಾರಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವವಿಜ್ಞಾನ ವಿಷಯಗಳಲ್ಲಿ ಪ್ರಾಯೋಗಿಕ ಪರೀಕ್ಷೆಯ ಪಾಠಗಳ ಕುರಿತಾದ ಪ್ರಶ್ನೆಗಳು ಇರಲಿವೆ. ಇದರ ವಿವರಗಳನ್ನು ಪಠ್ಯಕ್ರಮದಲ್ಲಿ ನೀಡಲಾಗಿದೆ. ಇದಕಾಗಿ ಆಯಾ ವಿಷಯಗಳ ಪಠ್ಯಪುಸ್ತಕ ಹಾಗೂ ಎನ್‌ಸಿಇಆರ್‌ಟಿ ಲ್ಯಾಬ್ ಮ್ಯಾನ್ವಲ್ ಆಧಾರವಾಗಿ ಪರಿಗಣಿಸಲಾಗಿದೆ ಎಂದು ಕೆಇಎ ತಿಳಿಸಿದೆ.
.

ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್ಲೋಡ್ ಮಾಡಲು:

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದುಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog

Thanks for reading 2,000 ಬೋಧಕ ಹುದ್ದೆಗಗಳ ನೇಮಕಾತಿಗೆ ಅರ್ಜಿ ಅಹ್ವಾನ ಇಂದೇ ಅರ್ಜಿ ಸಲ್ಲಿಸಿ

Previous
« Prev Post

No comments:

kas

Contact Us

Name

Email *

Message *

Educational

gk