Sunday, January 18, 2026

ಅರ್ಜಿ ಅಹ್ವಾನ ಹಿಂದೆ ಅರ್ಜಿ ಸಲ್ಲಿಸಿ ಯುಐಐಎಲ್‌ ಅಪ್ರೆಂಟೀಸ್‌ಶಿಪ್ ಅರ್ಜಿ ಅವಧಿ ನಾಳೆ ಅಂತ್ಯ

  KSPGK       Sunday, January 18, 2026
ಶೀರ್ಷಿಕೆ: ಅರ್ಜಿ ಅಹ್ವಾನ  ಹಿಂದೆ ಅರ್ಜಿ ಸಲ್ಲಿಸಿ ಯುಐಐಎಲ್‌ ಅಪ್ರೆಂಟೀಸ್‌ಶಿಪ್ ಅರ್ಜಿ ಅವಧಿ ನಾಳೆ ಅಂತ್ಯ





ಯುನೈಟೆಡ್ ಇಂಡಿಯಾ ಇನ್ಸುರೆನ್ಸ್‌ ಲಿಮಿಟೆಡ್‌ನಲ್ಲಿ (ಯುಐಐಎಲ್) ಅಪ್ರೆಂಟೀಸ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ


ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದವರಿಗೆ 1 ವರ್ಷದ ಅವಧಿಗೆ ತರಬೇತಿ ನೀಡಲಾಗುತ್ತದೆ. ಒಟ್ಟು 153 ಸ್ಥಾನಗಳಿದ್ದು, ರಾಜ್ಯದ 26 ಅಭ್ಯರ್ಥಿಗಳಿಗೆ ಅವಕಾಶವಿದೆ ಎಂದು ತಿಳಿಸಲಾಗಿದೆ.


ಅರ್ಜಿ ಸಲ್ಲಿಸಲು ಮಂಗಳವಾರ (ಜ.20) ಕೊನೇ ದಿನವಾಗಿದೆ. 2021- 2025ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರು ಮಾತ್ರ ಅಪ್ರೇಂಟಿಸ್‌ಷಿಪ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಕನಿಷ್ಠ 21 ರಿಂದ ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು.



ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಲಿ ಕಂಪನಿಯ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್ರೆಂಟೀಸ್‌ಶಿಪ್ ಅಪ್ಲಿಕೇಶನ್ ವಿಭಾಗದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳಿಗೆ ಮಾಸಿಕವಾಗಿ 9000 ರೂ. ಸ್ಟೆಪೆಂಡ್ ನೀಡಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

. ಸಿಜಿಪಿಎಯನ್ನು ಪರಿಗಣಿಸಲಾಗುತ್ತದೆ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳು ದಾಖಲೆಗಳ ಮೂಲ ಪ್ರತಿಯನ್ನು

ಸಲ್ಲಿಸಬೇಕು ಎಂದು ಯುಐಐಎಲ್ ತಿಳಿಸಿದೆ.


ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್ಲೋಡ್ ಮಾಡಲು:ಅಧಿಸೂಚನೆ: https://bit.ly/4sqpok2

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದುಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog

Thanks for reading ಅರ್ಜಿ ಅಹ್ವಾನ ಹಿಂದೆ ಅರ್ಜಿ ಸಲ್ಲಿಸಿ ಯುಐಐಎಲ್‌ ಅಪ್ರೆಂಟೀಸ್‌ಶಿಪ್ ಅರ್ಜಿ ಅವಧಿ ನಾಳೆ ಅಂತ್ಯ

Previous
« Prev Post

No comments:

kas

Contact Us

Name

Email *

Message *

Educational

gk