ಶೀರ್ಷಿಕೆ: ಸರ್ಕಾರದ ಹಂತದಲ್ಲೇ ಖಾಸಗಿ ಶಾಲೆ ಸ್ಥಳಾಂತರ, ಹಸ್ತಾಂತರಕ್ಕೆ ಅನುಮತಿ
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಸ್ತಾಂತರ ಮತ್ತು ಸ್ಥಳಾಂತರಕ್ಕೆ ಅನುಮತಿ ನೀಡಲು ಶಾಲಾ ಶಿಕ್ಷಣ ಆಯುಕ್ತರು ಮತ್ತು ಅಪರ ಆಯುಕ್ತರಿಗೆ ಇದ್ದ ಅಧಿಕಾರವನ್ನು ಮೊಟಕುಗೊಳಿಸಿ ಸರ್ಕಾರದ ಹಂತದಲ್ಲಿ ತೀರ್ಮಾನಿಸಲು ನಿರ್ಧರಿಸಲಾಗಿದೆ.
ರಾಜ್ಯ : ಕರ್ನಾಟಕ
ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಸ್ಥಳಾಂತರ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಹೀಗಾಗಿ ಅಂತರ ವಿಭಾಗೀಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಸ್ತಾಂತರ ಮತ್ತು ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಆಡಳಿತ ಮಂಡಳಿಯ ಹೆಚ್ಚು ಶಾಲೆಗಳು ಯಾವ ವಿಭಾಗದ ವ್ಯಾಪ್ತಿಗೆ ಒಳಪಡುತ್ತವೆಯೋ ಆ ವಿಭಾಗದ ಆಯುಕ್ತರು/ಅಪರ ಆಯುಕ್ತರು ಅಧಿಕಾರವನ್ನು ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಕಟಣೆ ದಿನಾಂಕ : 2025
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಒಂದಕ್ಕಿಂತ ಹೆಚ್ಚಿನ ಶಾಖೆಗಳನ್ನು ಹೊಂದಿರುವ ಖಾಸಗಿ ಶಾಲೆಗಳು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸ್ಥಳಾಂತರ ಮತ್ತು ಹಸ್ತಾಂತರ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿರುತ್ತದೆ. ಈ ವೇಳೆ ಶೈಕ್ಷಣಿಕ ದಾಖಲೆಗಳು, ಭೂದಾಖಲೆಗಳು, ಮಾನ್ಯತೆ ನವೀಕರಣ, ಅಗ್ನಿ ಸುರಕ್ಷತೆ ಪ್ರಮಾಣಪತ್ರ ಸೇರಿ ಹಲವು ದಾಖಲೆಗಳನ್ನು ಎರಡೂ ಆಯುಕ್ತರಿಗೆ ಸಲ್ಲಿಸಬೇಕಾಗುತ್ತದೆ. ಈ ಕಾರಣದಿಂದ ರಾಜ್ಯಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಅನುಕೂಲವಾಗಲಿದೆ ಎಂಬುದು ಇಲಾಖೆಯ ಸಮರ್ಥನೆಯಾಗಿದೆ.
ಸಂಪಾದಿಸಬಹುದಾದ ಪಠ್ಯ : ಇಲ್ಲ
ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
🔗 ಡೌನ್ಲೋಡ್ ಮಾಡಲು:
👉 ಇಲ್ಲಿ
ಕ್ಲಿಕ್ ಮಾಡಿ
(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).
(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
No comments:
Post a Comment