ಶುಕ್ರವಾರ, ಫೆಬ್ರವರಿ 13, 2026

18,000 ರೂ.ಗಳಿಂದ 35,000 ವೇತನ ನಿಮ್ಹಾನ್ಸ್‌ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ

  KSPGK       ಶುಕ್ರವಾರ, ಫೆಬ್ರವರಿ 13, 2026
ಶೀರ್ಷಿಕೆ: 18,000 ರೂ.ಗಳಿಂದ 35,000 ವೇತನ ನಿಮ್ಹಾನ್ಸ್‌ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ
18,000 ರೂ.ಗಳಿಂದ 35,000 ವೇತನ ನಿಮ್ಹಾನ್ಸ್‌ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ



-

ಫೈಲ್ ಭಾಷೆ : ಕನ್ನಡ / ಇಂಗ್ಲಿಷ್

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ- ನಿಮ್ಹಾನ್ಸ್‌ನಲ್ಲಿ ಪ್ರಾಜೆಕ್ಟ್ ಅಟೆಂಡೆಂಟ್ ಅಥವಾ ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು


ರಾಜ್ಯ : ಕರ್ನಾಟಕ


ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಅವಕಾಶ. 25 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರು,

ಪ್ರಕಟಣೆ ದಿನಾಂಕ : 2025

ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಅವಶ್ಯ. ಮಾಸಿಕವಾಗಿ 18,000 ರೂ.ಗಳಿಂದ 35,000 ರೂ. ವೇತನದ ಜತೆಗೆ ಇತರ ಭತ್ಯೆಗಳನ್ನು ನೀಡಲಾಗುತ್ತದೆ

ಸಂಪಾದಿಸಬಹುದಾದ ಪಠ್ಯ : ಇಲ್ಲ

12 ತಿಂಗಳ ಗುತ್ತಿಗೆ ಆಧಾರಿತ ಹುದ್ದೆ ಇದಾಗಿದ್ದು, ಪ್ರಾಜೆಕ್ಟ್ ಪೂರ್ಣಗೊಳ್ಳುವವರೆಗೆ ಹುದ್ದೆಯಲ್ಲಿ ಮುಂದುವರಿಸಲಾಗುತ್ತದೆ. ಸಂದರ್ಶನ ಹಾಗೂ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಡೌನ್‌ಲೋಡ್ ಲಿಂಕ್: ಹೌದು

ಸಂದರ್ಶನ ನಡೆಸುವ ಸ್ಥಳ Venue: Board Room & Exam Hall, 4th Floor, NBRC Building, NIMHANS, Bengaluru - 560029


ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ

ಕೊನೆಯ ದಿನಾಂಕ 20-2-2026
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್‌ಲೋಡ್ ಮಾಡಲು: : https://url-shortener.me/CAL6

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್‌ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್‌ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್‌ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog
18,000 ರೂ.ಗಳಿಂದ 35,000 ವೇತನ ನಿಮ್ಹಾನ್ಸ್‌ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ

Thanks for reading 18,000 ರೂ.ಗಳಿಂದ 35,000 ವೇತನ ನಿಮ್ಹಾನ್ಸ್‌ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories