ಶೀರ್ಷಿಕೆ: ಸಿಇಎಲ್‌ನಲ್ಲಿ ಉದ್ಯೋಗಾವಕಾಶ
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವೈಜ್ಞಾನಿಕ ಮತ್ತು ಕೈಗಾರಿಕ ಸಂಶೋಧನಾ ಇಲಾಖೆಯ ಅಧೀನದ ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್. (ಸಿಇಎಲ್) ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ರಾಜ್ಯ : ಕರ್ನಾಟಕ
ಅರ್ಹರು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಇಂಜಿನಿಯರ್ ನಂಥ ಉನ್ನತ ಶ್ರೇಣಿಯಯ ಎಕ್ಸಿಕ್ಯೂಟಿವ್ ಹುದ್ದೆಗಳ ಜತೆಗೆ ಆಪರೇಟರ್ ಮತ್ತು ಕ್ಲರ್ಕ್ ಹುದ್ದೆಗಳಂತಹ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳು ಸೇರಿವೆ. ಇಂಜಿನಿಯರಿಂಗ್ . ಪದವಿಧರರಿಗಾಗಿ ಗ್ರಾಜುಯೇಟ್ శ్రీఇంజినియరో ట్రిరిని, మ్యానľజోమంటో ಟ್ರೇನಿ ಹುದ್ದೆಗಳಿವೆ...
ಪ್ರಕಟಣೆ ದಿನಾಂಕ : 2025
ವೇತನ
ಮಾಸಿಕವಾಗಿ ಅಭ್ಯರ್ಥಿ तं 17,500 4. 2,20,000 . ថ ನಿಗದಿ ಮಾಡಲಾಗಿದೆ. ಇದರೊಂದಿಗೆ ಇತರ ಸೌಲಭ್ಯಗಳು ಕೂಡ ಇರಲಿದೆ
.
ಸಂಪಾದಿಸಬಹುದಾದ ಪಠ್ಯ : ಇಲ್ಲ
ಕನಿಷ್ಠ 25 ರಿಂದ ಗರಿಷ್ಠ 48 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನಿಯಮಾನುಸಾರ ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ. ಅರ್ಜಿ ಸಲ್ಲಿಕೆ ಅಭ್ಯರ್ಥಿಗಳು
ಡೌನ್‌ಲೋಡ್ ಲಿಂಕ್: ಹೌದು
ವಯೋಮಿತಿ. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸತಕ್ಕದ್ದು. ಅಧಿಕೃತ ವೆಬ್ ಸೈಟ್‌ನ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅರ್ಜಿ ಶುಲ್ಕ 1,000 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟರಿಗೆ ಶುಲ್ಕ ವಿನಾಯ್ತಿ ಇದೆ.
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಆಯ್ಕೆ ವಿಧಾನ
ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ. ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸಂದರ್ಶನವನ್ನು ನಡೆಸಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
ಕೊನೆಯ ದಿನಾಂಕ 3-3-2026
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ