ಶೀರ್ಷಿಕೆ: ಆಪರೇಟರ್, ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಧಾರ್ ಕೇಂದ್ರಗಳಲ್ಲಿ ಉದ್ಯೋಗಾವಕಾಶ
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಕಾರ್ಯನಿರ್ವಹಿಸುವ ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ದೇಶದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಆಧಾರ್ ಸೂಪರ್‌ವೈಸರ್ ಮತ್ತು ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 252 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ : ಕರ್ನಾಟಕ
ವಿದ್ಯಾರ್ಹತೆ: ಅರ್ಜಿ
ಸಲ್ಲಿಸುವವರು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮೆಟ್ರಿಕ್ಯುಲೇಷನ್ ಜತೆಗೆ 2 ವರ್ಷದ ಐಟಿಐ ಅಥವಾ 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮಾ ಪೂರೈಸಿರಬೇಕು. ಇದರೊಂದಿಗೆ ಯುಐಡಿಎಐ ಅಧಿಕೃತ ಸಂಸ್ಥೆಯಿಂದ ನೀಡಲಾದ ಆಧಾರ್ ಆಪರೇಟರ್ ಅಥವಾ ಸೂಪರ್ ವೈಸರ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ. ಕಂಪ್ಯೂಟರ್ ಕಾರ್ಯನಿರ್ವಹಣೆ ತಿಳಿದಿರಬೇಕು.
ಪ್ರಕಟಣೆ ದಿನಾಂಕ : 2025
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸ್ಥಳೀಯ ಜಿಲ್ಲೆಯ ನಿವಾಸಿಗಳಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು
ಸಂಪಾದಿಸಬಹುದಾದ ಪಠ್ಯ : ಇಲ್ಲ
ನೇಮಕಾತಿ ಮತ್ತು ವೇತನ
ಒಂದು ವರ್ಷದ ಅವಧಿಯ ಗುತ್ತಿಗೆ ಆಧಾರಿತ ಉದ್ಯೋಗವಾಗಿದೆ. ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದವರಿಗೆ ಆಯಾ ರಾಜ್ಯದ ನಿಯಮದಂತೆ ಅರೆಕುಶಲ ಕಾರ್ಮಿಕರಿಗೆ ನಿಗದಿಪಡಿಸಿದ ಕನಿಷ್ಠ ವೇತನ ನಿಯಮಾನುಸಾರ ಮಾಸಿಕ ವೇತನ ನೀಡಲಾಗುತ್ತದೆ. ಸ್ಥಳೀಯ ಭಾಷೆ ತಿಳಿದಿರುವವರಿಗೆ ಆದ್ಯತೆ ನೀಡಲಾಗುವುದು
ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
🔗 ಡೌನ್ಲೋಡ್ ಮಾಡಲು:
👉 ಇಲ್ಲಿ
ಕ್ಲಿಕ್ ಮಾಡಿ
(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).
(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
No comments:
Post a Comment