ಶೀರ್ಷಿಕೆ: ಎನ್‌ಟಿಪಿಸಿಯಲ್ಲಿ ಇಂಜಿನಿಯರಿಂಗ್ ಹುದ್ದೆಗಳು
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ನ್ಯಾಷನಲ್ ಧರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ಕೇಂದ್ರ ಇಂಧನ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯ ಉದ್ಯಮವಾಗಿದ್ದು, ವಿದ್ಯುತ್ ಉತ್ಪಾದನೆ ಹಾಗೂ ರಾಜ್ಯ ವಿದ್ಯುತ್ ಮಂಡಳಿಗಳಿಗೆ ವಿದ್ಯುತ್ ಸರಬರಾಜು ಮಾಡುವ ಗುರಿ ಹೊಂದಿದೆ. ಪ್ರಸ್ತುತ ಈ ಸಂಸ್ಥೆಯು ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿಗಳ 515 ಹುದ್ದೆ ಭರ್ತಿಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮೂಲಕ ಫೆ.25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ
ರಾಜ್ಯ : ಕರ್ನಾಟಕ
ವಿದ್ಯಾರ್ಹತೆ
ಯಾವುದೇ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ ಶೇ.65 ಅಂಕಗಳನ್ನು ಗಳಿಸಿರಬೇಕು. ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ಶೇ.55 ಅಂಕ ನಿಗದಿ ಮಾಡಲಾಗಿದೆ.
ಪ್ರಕಟಣೆ ದಿನಾಂಕ : 2025
ವಯೋಮಿತಿ
ಎನ್‌ಟಿಪಿಸಿ ನಿಯಮಾನುಸಾರ ಅಭ್ಯರ್ಥಿಯ ಗರಿಷ್ಠ ವಯೋಮಿತಿ 27 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.
ಸಂಪಾದಿಸಬಹುದಾದ ಪಠ್ಯ : ಇಲ್ಲ
ಅರ್ಜಿ ಶುಲ್ಕ
ಸಾಮಾನ್ಯ/ಆರ್ಥಿಕ ಹಿಂದುಳಿದ ಅಭ್ಯರ್ಥಿಗಳು/ಒಬಿಸಿ ವರ್ಗದವರಿಗೆ 500 ರೂ. ಶುಲ್ಕ ವಿಧಿಸಲಾಗಿದೆ. ಪ.ಜಾ ಮತ್ತು ಪ,ಪಂ, ಅಂಗವಿಕಲ, ಮಹಿಳೆ, ಮಾಜಿ ಸೈನಿಕ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ
ಡೌನ್‌ಲೋಡ್ ಲಿಂಕ್: ಹೌದು
ಅಭ್ಯರ್ಥಿ ಆಯ್ಕೆ
ಹುದ್ದೆಯ ಅವಶ್ಯಕತೆಗೆ ಅನುಗುಣವಾಗಿ ಸ್ಟೀನಿಂಗ್/ಶಾರ್ಟ್ ಲಿಸ್ಟ್/ಸೆಲೆಕ್ಷನ್ ಟೆಸ್ಟ್/ಕನಿಷ್ಠ ಅರ್ಹತಾ ಮಾನದಂಡಗಳಗಳನ್ನು ನಡೆಸುವ ಮೂಲಕ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಗೇಟ್ ಪರೀಕ್ಷೆಯ ಅಂಕವನ್ನು ಆಯ್ಕೆಯ ಮಾನದಂಡವನ್ನಾಗಿಸಲಾಗಿದೆ.
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಅರ್ಜಿ ಸಲ್ಲಿಸಿ ಹುದ್ದೆಗೆ ಅರ್ಜಿ ಸಲ್ಲಿಸಲು
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ntpc.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಗತ್ಯ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು.
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
ವೇತನ: ಹುದ್ದೆಗೆ ಆಯ್ಕೆಯಾದವರಿಗೆ 40,000ರೂ. ದಿಂದ 1,40,000 ರೂ. ಇರಲಿದೆ. ಇದರ ಜತೆಗೆ ವಸತಿ ಸೌಲಭ್ಯ/ಮನೆ ಬಾಡಿಗೆ, ವೈದ್ಯಕೀಯ ಸೌಲಭ್ಯ ಒದಗಿಸಲಾಗುವುದು
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ