ಶುಕ್ರವಾರ, ಫೆಬ್ರವರಿ 20, 2026

SSLC ಉತ್ತೀರ್ಣರಿಗೆ ಎಚ್‌ಎಎಲ್‌ನಲ್ಲಿ ಉದ್ಯೋಗ

  KSPGK       ಶುಕ್ರವಾರ, ಫೆಬ್ರವರಿ 20, 2026
ಶೀರ್ಷಿಕೆ: SSLC ಉತ್ತೀರ್ಣರಿಗೆ ಎಚ್‌ಎಎಲ್‌ನಲ್ಲಿ ಉದ್ಯೋಗ
SSLC ಉತ್ತೀರ್ಣರಿಗೆ ಎಚ್‌ಎಎಲ್‌ನಲ್ಲಿ ಉದ್ಯೋಗ


ಫೈಲ್ ಭಾಷೆ : ಕನ್ನಡ / ಇಂಗ್ಲಿಷ್

ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಎಸ್‌ಎಸ್‌ಎಲ್‌ಸಿ, ಪಿಯು ಹಾಗೂ ಡಿಪ್ಲೊಮಾ ಉತ್ತೀರ್ಣರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. 2026ರ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಎಚ್‌ಎಎಲ್ ತನ್ನ ಹೆಲಿಕಾಪ್ಟರ್ ಎಂಆರ್‌ಒ ವಿಭಾಗ ಮತ್ತು ಇತರ ಘಟಕಗಳಿಗಾಗಿ 151 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು 4 ವರ್ಷಗಳ ಅವಧಿಯ ಒಪ್ಪಂದದ ಆಧಾರದ ಮೇಲೆ ನಡೆಯಲಿದ್ದು, ಯುವ ತಾಂತ್ರಿಕ ಪದವೀಧರರು ಮತ್ತು ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ


ರಾಜ್ಯ : ಕರ್ನಾಟಕ

ಟೆಕ್ನಿಷಿಯನ್‌ಗಳಾಗಲು 10ನೇ ತರಗತಿ ಉತ್ತೀರ್ಣರಾಗಿರಬೇಕು. ನ್ಯಾಷನಲ್ ಅಪ್ರೆಂಟಿಸ್‌ಶಿಪ್ ಸರ್ಟಿಫಿಕೇಟ್ ಇನ್ ಫೈರ್ ಮನ್, ಕನಿಷ್ಠ 3 ತಿಂಗಳ ಫೈರ್ ಫೈಟಿಂಗ್ ಕೋರ್ಸ್ ಹಾಗೂ ಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಪಡೆದಿರಬೇಕು. ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಪಿಯುಸಿ ಅಥವಾ ಎಸ್ಎಸ್ ಎಲ್‌ಸಿ ಉತ್ತೀರ್ಣರಾಗಿರಬೇಕು.



ಹುದ್ದೆ ಮತ್ತು ವಿದ್ಯಾರ್ಹತೆ:

ಡಿಪ್ಲೊಮಾ ಟೆಕ್ನಿಷಿಯನ್ ಹುದ್ದೆಗೆ ಮೆಕಾನಿಕಲ್, ಎಲೆಕ್ನಿಕಲ್ ಅಥವಾ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿರಬೇಕು.


ಪ್ರಕಟಣೆ ದಿನಾಂಕ : 2025

ವಯೋಮಿತಿ

ಗರಿಷ್ಠ 28 ವರ್ಷಗಳು. ಎಸ್‌ಸಿ/ಎಸ್‌ಟಿ ವರ್ಗದವರಿಗೆ 5 ವರ್ಷ, ಒಬಿಸಿಗೆ 3 ವರ್ಷ ಮತ್ತು ಮಾಜಿ ಸೈನಿಕರಿಗೆ ನಿಯಮಾನುಸಾರ ಸಲ್ಲಿಸಲಾಗಿದೆ


ಸಂಪಾದಿಸಬಹುದಾದ ಪಠ್ಯ : ಇಲ್ಲ

ಆಯ್ಕೆ ಪ್ರಕ್ರಿಯೆ ಹಂತಗಳು

ಆಯ್ಕೆಯನ್ನು ಸಂಪೂರ್ಣವಾಗಿ ಪಾರದರ್ಶಕ ವಾಗಿ ನಡೆಸುವ ಉದ್ದೇಶದಿಂದ ಎಚ್‌ಎಎಲ್ ಈ ಕೆಳಗಿನ ಹಂತಗಳನ್ನು ಅನುಸರಿಸುತ್ತದೆ.

ಡೌನ್‌ಲೋಡ್ ಲಿಂಕ್: ಹೌದು

ಲಿಖಿತ ಪರೀಕ್ಷೆ: ಒಟ್ಟು 160 ಅಂಕಗಳ ಬಹು ಆಯ್ಕೆಯ ಪ್ರಶ್ನೆಪತ್ರಿಕೆ. (ಜನರಲ್ ಅವೇರ್‌ನೆಸ್ 20 ಅಂಕಗಳು, ಇಂಗ್ಲಿಷ್ ಮತ್ತು ರೀಸನಿಂಗ್-40 ಅಂಕಗಳು, ಸಂಬಂಧಿತ ವಿಷಯ-100 ಅಂಕಗಳು)

ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ

ದೈಹಿಕ ಪರೀಕ್ಷೆ: ಕೇವಲ ಫೈರ್‌ಮನ್‌ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಮಾತ್ರ ಅನ್ವಯ.

ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

ದಾಖಲೆ ಪರಿಶೀಲನೆ: ಲಿಖಿತ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ಆಯ್ಕೆಯಾದವರನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತದೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25-02-2026

ಲಿಖಿತ ಪರೀಕ್ಷೆ ಅವಧಿ:

ಮಾರ್ಚ್ ಮೊದಲ/ಎರಡನೇ ವಾರ-

🔗 ಡೌನ್‌ಲೋಡ್ ಮಾಡಲು: https://bit.ly/4cp4Vn7

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್‌ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್‌ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್‌ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog
SSLC ಉತ್ತೀರ್ಣರಿಗೆ ಎಚ್‌ಎಎಲ್‌ನಲ್ಲಿ ಉದ್ಯೋಗ

Thanks for reading SSLC ಉತ್ತೀರ್ಣರಿಗೆ ಎಚ್‌ಎಎಲ್‌ನಲ್ಲಿ ಉದ್ಯೋಗ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories