ಶೀರ್ಷಿಕೆ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ ಸಿಟಿಸಿ) ವಿವಿಧ ಹುದ್ದೆಗಳ ನೇಮಕಾತಿಗೆ
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ ಸಿಟಿಸಿ) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಖಾಲಿ ಇರುವ ಒಟ್ಟು 43 ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ: ಅಭ್ಯರ್ಥಿಗಳು ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅವಕಾಶ. ಸರ್ಕಾರದ ನಿಯಮಾನುಸಾರ ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆಯಿದೆ.
ರಾಜ್ಯ : ಕರ್ನಾಟಕ
ಮಾಸಿಕವಾಗಿ 30,000 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಹಾಗೂ ಇತರ ಭತ್ಯೆಗಳನ್ನು ನೀಡಲಾಗುತ್ತದೆ. ದೇಶದ ವಿವಿಧ ಭಾಗದಲ್ಲಿ ಹುದ್ದೆಗಳಿವೆ. ಅರ್ಹರನ್ನು ಆಯ್ಕೆ ಮಾಡಲು ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಪ್ರಕಟಣೆ ದಿನಾಂಕ : 2025
ಅಭ್ಯರ್ಥಿಗಳು ಬಿ.ಎಸ್, ಬಿ.ಬಿಎ, ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕು. ಹೊಟೆಲ್ ಮ್ಯಾನೇಜ್‌ಮೆಂಟ್, ಕೇಟರಿಂಗ್ ಸೈನ್ಸ್ ಸಂಬಂಧಿಸಿದಂತೆ ಕೋರ್ಸ್ ಪೂರ್ಣಗೊಳಿಸಿರಬೇಕು. ಹುದ್ದೆಗೆ ಸಂಬಂಧಿಸಿದ ಕೋರ್ಸ್ ಪೂರ್ಣಗೊಳಿಸಿರುವ ಹಾಗೂ ಸೇವಾ ಅನುಭವವಿಲ್ಲದ ಅಭ್ಯರ್ಥಿಗಳಿಗೂ ಅವಕಾಶವನ್ನು ನೀಡಲಾಗುತ್ತದೆ
ಸಂಪಾದಿಸಬಹುದಾದ ಪಠ್ಯ : ಇಲ್ಲ
ಸಂದರ್ಶನದ ಮೂಲಕ ಆಯ್ಕೆ
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಸಿಗುವ ಅರ್ಜಿಯನ್ನು ಭರ್ತಿ ಮಾಡಿ ತರತಕ್ಕದ್ದು. ಅಭ್ಯರ್ಥಿಗಳು ಅಗತ್ಯ ದಾಖಲೆ, ಇತ್ತೀಚಿನ ಭಾವಚಿತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಗಳನ್ನು ತರತಕ್ಕದ್ದು
ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ