ಶನಿವಾರ, ಫೆಬ್ರವರಿ 14, 2026

ಕ್ರೀಡಾ ಸಾಧಕರಿಗೆ ಹುದ್ದೆ ಅರ್ಜಿ ಅವಧಿ ನಾಳೆ ಅಂತ್ಯ

  KSPGK       ಶನಿವಾರ, ಫೆಬ್ರವರಿ 14, 2026
ಶೀರ್ಷಿಕೆ: ಕ್ರೀಡಾ ಸಾಧಕರಿಗೆ ಹುದ್ದೆ ಅರ್ಜಿ ಅವಧಿ ನಾಳೆ ಅಂತ್ಯ

ಕ್ರೀಡಾ ಸಾಧಕರಿಗೆ ಹುದ್ದೆ ಅರ್ಜಿ ಅವಧಿ ನಾಳೆ ಅಂತ್ಯ


ಫೈಲ್ ಭಾಷೆ : ಕನ್ನಡ / ಇಂಗ್ಲಿಷ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಅಧೀನದ ಅತ್ಯುನ್ನತ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಕ್ರೀಡಾ ಸಾಧಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ ಒಟ್ಟು 323 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ


ರಾಜ್ಯ : ಕರ್ನಾಟಕ

ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.

ತತ್ಸಮಾನ ಕ್ರೀಡೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದವರು ಅರ್ಹರು. ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


.
ಪ್ರಕಟಣೆ ದಿನಾಂಕ : 2025

ನಿಯಮಾನುಸಾರ ವಯೋಸಡಿಲಿಕೆ ಇರಲಿದೆ. ಕನಿಷ್ಠ 1 ವರ್ಷದ ಅನುಭವ ಅವಶ್ಯ. ಅರ್ಜಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಬೇಕು.
ಸಂಪಾದಿಸಬಹುದಾದ ಪಠ್ಯ : ಇಲ್ಲ

ಎರಡು ಹಂತದಲ್ಲಿ ಅಭ್ಯರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ ಹಾಗೂ ಕೋಚಿಂಗ್ ಎಬಿಲಿಟಿ ಟೆಸ್ಟ್ ಅಭ್ಯರ್ಥಿಗಳು ಈ ಎರಡು ಹಂತದಲ್ಲಿ ಉತ್ತೀರ್ಣರಾಗಿರಬೇಕು

ಡೌನ್‌ಲೋಡ್ ಲಿಂಕ್: ಹೌದು
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್‌ಲೋಡ್ ಮಾಡಲು: https://tinyurl.com/hv8skbcy

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್‌ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್‌ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್‌ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog
ಕ್ರೀಡಾ ಸಾಧಕರಿಗೆ ಹುದ್ದೆ ಅರ್ಜಿ ಅವಧಿ ನಾಳೆ ಅಂತ್ಯ

Thanks for reading ಕ್ರೀಡಾ ಸಾಧಕರಿಗೆ ಹುದ್ದೆ ಅರ್ಜಿ ಅವಧಿ ನಾಳೆ ಅಂತ್ಯ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories