ಶೀರ್ಷಿಕೆ: ಶಿಮುಲ್‌ನಲ್ಲಿ ಉದ್ಯೋಗಾವಕಾಶ ಸಹಾಯಕ ವ್ಯವಸ್ಥಾಪಕ, ಕಿರಿಯ ತಾಂತ್ರಿಕ ಹುದ್ದೆಗಳು
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ಶಿವಮೊಗ್ಗ ದಾವಣಗೆರೆ ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ವಿವಿಧ ವೃಂದಗಳಲ್ಲಿನ ಒಟ್ಟು 194 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.21ರವರೆಗೆ ವಿಸ್ತರಣೆ ಮಾಡಲಾಗಿದೆ
ರಾಜ್ಯ : ಕರ್ನಾಟಕ
ಸರ್ಕಾರವು ಒಂದು ಬಾರಿಯ ಕ್ರಮವಾಗಿ ಐದು ವರ್ಷಗಳ ವಯೋಮಿತಿ ಸಡಿಬಿಸಿರುವ ಕಾರಣಕ್ಕೆ ಹೊಸದಾಗಿ ಆರ್ಯತೆ ಪಡೆಯುವ ಅಭ್ಯರ್ಥಿಗಳಿಗಾಗಿ ಹೆಚ್ಚಿನ ಸಮಯ ನೀಡಲಾಗಿದೆ. మూసి మురిలా జాతి ప్రమా ಸಾರಣಗಳಿಗಾಗಿ ಅರ್ಜಿ ತಿರಸ್ಯ ಹಗೊಂಡಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ತಿದ್ದುಪಡಿ ಮಾಡುವಂತೆ ಸೂಚಿಸಲಾಗಿದೆ.
ಪ್ರಕಟಣೆ ದಿನಾಂಕ : 2025
ವಿದ್ಯಾರ್ಹತೆ: ಆಯಾ ಹುದ್ದೆಗೆ ಸಂಬಂಧಿಸಿದಂತೆ ಪದವಿಯನ್ನು ಮಾನ್ಯತೆ ಪಡೆದ ಕಾಲೇಜಿನಲ್ಲಿ ಪೂರ್ಣಗೊಳಿಸಿರಬೇಕು. ಪಶು ವೈದ್ಯಕೀಯ ವಿಜ್ಞಾನ ಹಾಗೂ ಪಶು ಸಂಗೋಪನೆ ವಿಷಯದಲ್ಲಿ ಪದವಿ ಪಡೆದಿರಬೇಕು.
ಆಡಳಿತ ವಿಭಾಗದ ಸಹಾಯಕ ವ್ಯವವಸ್ಥಾಪಕರಿಗೆ ಎಂಬಿಎ ಜತೆಗೆ 3 ವರ್ಷದ ಅನುಭವ ಕೋರಲಾಗಿದೆ. ಬಿ.ಎಸ್ ಸಿಯಲ್ಲಿ ಕೃಷಿ/ ರಸಾಯನಶಾಸ್ತ್ರ/ ಮೈಕ್ರೋಬಯಾಲಜಿಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಆಯಾ ವಿದ್ಯಾರ್ಹತೆಗೆ ಮೀಸಲಾಗಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿದವರಿಗೆ ಆದ್ಯತೆ ಇರಲಿದೆ.
ಸಂಪಾದಿಸಬಹುದಾದ ಪಠ್ಯ : ಇಲ್ಲ
ಕಿರಿಯ ತಾಂತ್ರಿಕರ ವಿಭಾಗದಲ್ಲಿ ರೆಫ್ರಿಜರೇಷನ್, ಎಲೆಕ್ನಿಷಿಯನ್, ಫಿಟ್ಟರ್ ವಾಂಟೆಲ್ ವೆಲ್ವರ್‌ಗಳ ಒಟ್ಟು 50 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಉತ್ತೀರ್ಣರು ಅರ್ಜಿ ಸಲ್ಲಿಸಬಹುದಾಗಿದೆ.
ಡೌನ್‌ಲೋಡ್ ಲಿಂಕ್: ಹೌದು
ವಯೋಮಿತಿ: 18 ವರ್ಷ ಮೇಲ್ಪಟ್ಟ ಗರಿಷ್ಠ 35 ವರ್ಷದೊಳಗಿನ * 5. 20, 20, 30, 30 0 3 ವರ್ಷ, ಪ.ಜಾ, ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷದ ವಯೋಸಡಿಲಿಕೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ shimul.coop riprise
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆ.14
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
No comments:
Post a Comment