ಶೀರ್ಷಿಕೆ: ಬಿಇಎಂಎಲ್‌ನಲ್ಲಿ ಮ್ಯಾನೇಜರ್ ಹುದ್ದೆಗಳು
ಫೈಲ್ ಭಾಷೆ : ಕನ್ನಡ / ಇಂಗ್ಲಿಷ್
ಸಮಾಜಕಾರ್ಯ ಪದವೀಧರರಿಗೆ ಉದ್ಯೋಗಾವಕಾಶ.
ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್-ಬೆಮೆಲ್) ಕೇಂದ್ರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ದಿಮೆಯಾಗಿದೆ.
ರಾಜ್ಯ : ಕರ್ನಾಟಕ
ಭಾರಿ ಯಂತ್ರೋಪಕರಣ, ವಾಹನಗಳ ತಯಾರಿಕೆಯಲ್ಲಿ ತೊಡಗಿದೆ. ರಕ್ಷಣಾ, ರೈಲ್ವೆ, ಗಣಿಗಾರಿಕೆ, ನಿರ್ಮಾಣ ಮತ್ತು ಮೆಟ್ರೋ ಸೇರಿ ವಿವಿಧ ಕ್ಷೇತ್ರಗಳಿಗೆ ಉತ್ಪನ್ನಗಳನ್ನು ಒದಗಿಸುತ್ತದೆ.
ಪ್ರಕಟಣೆ ದಿನಾಂಕ : 2025
ಪ್ರಸ್ತುತ ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಗಳ ಒಟ್ಟು 27 ಹುದ್ದೆಗಳಿದ್ದು, ಆಸಕ್ತರು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು.
ಸಂಪಾದಿಸಬಹುದಾದ ಪಠ್ಯ : ಇಲ್ಲ
ವಿದ್ಯಾರ್ಹತೆ:
ఇంజినియరింగానే ఎంఇ, ಎಂಟೆಕ್ ಪದವಿಯನ್ನು ಕನಿಷ್ಠ ಶೇ.60 ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರಬೇಕು.
ಹುದ್ದೆಯ ಅನುಸಾರ ಮಾಸಿಕವಾಗಿ 50,000 ರೂ.ಗಳಿಂದ 2,80,000 ರೂ.ವರೆಗಿನ ವೇತನವನ್ನು ನಿಗದಿ ಮಾಡಲಾಗಿದೆ. ಹುದ್ದೆಗಳಿಗನುಸಾರ ಅನುಭವ ಅಗತ್ಯ.
ಡೌನ್‌ಲೋಡ್ ಲಿಂಕ್: ಹೌದು
ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ 30 ರಿಂದ 51 ವರ್ಷ ವಯೋಮಿತಿಯವರಿಗೆ ಅವಕಾಶ. ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ.
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್ಸ್ಲಿಸ್ಟ್ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ, ಬಳಿಕ ಮೆರಿಟ್ ಹಾಗೂ ಸಂದರ್ಶನದ ಫಲಿತಾಂಶದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ
ಅರ್ಜಿ ಸಲ್ಲಿಸಲು ಕೊನೆಯ ದಿನ : 14-2-2026
ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:
KSPGK ವೆಬ್ಸೈಟ್: https://kspgk.blogspot.com/
KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.
PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:
💡 KSPGK ಧ್ಯೇಯ:
Education
should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
📲 Stay Connected
🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ
— ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉
Join
KSPGK Telegram Channel
Thank You for Visiting KSPGK!
Education should be FREE FOR ALL.
Stay connected with us on our Telegram
Channel for daily updates and new notes.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ