Friday, February 13, 2026

ಕೇಂದ್ರ ಸಂಸ್ಕೃತ ವಿವಿಯಲ್ಲಿ ಹುದ್ದೆಗಳು

  KSPGK       Friday, February 13, 2026
ಶೀರ್ಷಿಕೆ: ಕೇಂದ್ರ ಸಂಸ್ಕೃತ ವಿವಿಯಲ್ಲಿ ಹುದ್ದೆಗಳು


ಫೈಲ್ ಭಾಷೆ : ಕನ್ನಡ / ಇಂಗ್ಲಿಷ್


ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದಲ್ಲಿ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ದೇಶದ ವಿವಿಧ ಭಾಗದ ಸಂಸ್ಕೃತ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ರಾಜ್ಯ : ಕರ್ನಾಟಕ


ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾನ್ಯವರ್ಗ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕವನ್ನು ಹಾಗೂ ಉಳಿದ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ 500 ರೂ. ನಿಗದಿ ಮಾಡಲಾಗಿದೆ. ಗ್ರಂಥಪಾಲಕರ ಹುದ್ದೆಗೆ ಸಾಮಾನ್ಯ ವರ್ಗ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು 3000 ರೂ. ಅರ್ಜಿ ಶುಲ್ಕವನ್ನು ಹಾಗೂ ಉಳಿದ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ 1500 ರೂ. ನಿಗದಿ ಮಾಡಲಾಗಿದೆ.

ಪ್ರಕಟಣೆ ದಿನಾಂಕ : 2025

ವಯೋಮಿತಿ: ಹುದ್ದೆಗಳ ಅನುಸಾರ ವಯೋಮಿತಿಯಲ್ಲಿ

ವ್ಯತ್ಯಾಸವಿದೆ. ಗರಿಷ್ಠ 32 ವರ್ಷದಿಂದ 35 ವರ್ಷ ವಯೋಮಾನದ ಅಭ್ಯರ್ಥಿಗಳು ಅರ್ಹರು. ಸರ್ಕಾರಿ ನಿಯಮದಂತೆ ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ.

ಸಂಪಾದಿಸಬಹುದಾದ ಪಠ್ಯ : ಇಲ್ಲ

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಂತರದಲ್ಲಿ ದಾಖಲೆಗಳ ಪರಿಶೀಲನೆ ಇರಲಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಂಚೆ ಮೂಲಕ 

ಅರ್ಜಿ ಸಲ್ಲಿಸಲು: “The Registrar, Central Sanskrit University, 56-57, Institutional Area, Janakpuri, New Delhi-110058” ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು. ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.

ಡೌನ್‌ಲೋಡ್ ಲಿಂಕ್: ಹೌದು

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ 27-2-2026
ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ
ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್ಲೋಡ್ ಮಾಡಲು:

https://tinyurl.com/yc6cxdut

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್ಗಳನ್ನು ದಿನವೂ ಡೌನ್ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್ಲೈನ್ ಶಿಕ್ಷಣ ವೇದಿಕೆಯಾಗಿದ್ದುಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಉಚಿತ PDF ನೋಟ್ಸ್ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog

Thanks for reading ಕೇಂದ್ರ ಸಂಸ್ಕೃತ ವಿವಿಯಲ್ಲಿ ಹುದ್ದೆಗಳು

Previous
« Prev Post

No comments:

kas

Contact Us

Name

Email *

Message *

Educational

gk