ಶುಕ್ರವಾರ, ಫೆಬ್ರವರಿ 20, 2026

ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಎನ್‌ಸಿಇಆರ್‌ಟಿಯಲ್ಲಿ ಬೋಧಕರ ನೇಮಕಾತಿ

  KSPGK       ಶುಕ್ರವಾರ, ಫೆಬ್ರವರಿ 20, 2026
ಶೀರ್ಷಿಕೆ: ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಎನ್‌ಸಿಇಆರ್‌ಟಿಯಲ್ಲಿ ಬೋಧಕರ ನೇಮಕಾತಿ
ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಎನ್‌ಸಿಇಆರ್‌ಟಿಯಲ್ಲಿ ಬೋಧಕರ ನೇಮಕಾತಿ


ಫೈಲ್ ಭಾಷೆ : ಕನ್ನಡ / ಇಂಗ್ಲಿಷ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (ಎನ್‌ಸಿಇಆರ್‌ಟಿ) ಪ್ರಾಧ್ಯಾಪಕ ಹಾಗೂ ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ರಾಜ್ಯ : ಕರ್ನಾಟಕ

ಒಟ್ಟು 117 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಶುಕ್ರವಾರ (ಫೆ.20) ಕೊನೆಯ ದಿನವಾಗಿದೆ.

ಪ್ರಕಟಣೆ ದಿನಾಂಕ : 2025

ಗಣಿತಶಾಸ್ತ್ರ, ಕಲೆ, ಶಿಕ್ಷಣ, ಜೀವ ವಿಜ್ಞಾನ, ಅರ್ಥಶಾಸ್ತ್ರ, ಹಿಂದಿ, ಇತಿಹಾಸ, ಮನ:ಶಾಸ್ತ್ರ, ರಾಜ್ಯಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಿಗೆ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕರ ಒಟ್ಟು 117 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ

ಸಂಪಾದಿಸಬಹುದಾದ ಪಠ್ಯ : ಇಲ್ಲ

ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಆಯಾ ವಿಷಯದಲ್ಲಿ ಪಿಎಚ್‌.ಡಿ ಪದವಿ ಪಡೆದಿರಬೇಕು.

ಡೌನ್‌ಲೋಡ್ ಲಿಂಕ್: ಹೌದು

ಅನುಭವ ಅವಶ್ಯಕ. ಅಸಿಸ್ಟೆಂಟ್ ಪ್ರೊಫೆಸರ್‌ಗೆ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ ಶೇ.55 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಫೈಲ್ ಗಾತ್ರ: ಲಿಂಕ್ನಲ್ಲಿ ಲಭ್ಯ

ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಸಾಮಾನ್ಯ ವರ್ಗ, ಒಬಿಸಿ, ಇಡಬ್ಲ್ಯೂಎಸ್ ವರ್ಗದವರಿಗೆ 1000 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಉಳಿದ ವರ್ಗದ ಅಭ್ಯರ್ಥಿಗಳಿಗೆ ವಿನಾಯ್ತಿ ಇದೆ

ಬಳಕೆ ಉದ್ದೇಶ :ವೈಯಕ್ತಿಕ ಬಳಕೆಗೆ ಮಾತ್ರ

🔗 ಡೌನ್‌ಲೋಡ್ ಮಾಡಲು: https://tinyurl.com/5eruewkj

👉 ಇಲ್ಲಿ ಕ್ಲಿಕ್ ಮಾಡಿ


(ದಯವಿಟ್ಟು Telegram ಚಾನೆಲ್ ಮೂಲಕ ಸಂಪರ್ಕದಲ್ಲಿರಿ).

(ದಯವಿಟ್ಟು WhatsApp ಚಾನೆಲ್ ಮೂಲಕ ಸಂಪರ್ಕದಲ್ಲಿರಿ).


 ಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು ಭೇಟಿ ನೀಡಿ:

 KSPGK ವೆಬ್‌ಸೈಟ್: https://kspgk.blogspot.com/

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

 

 PDF ಫೈಲ್ ಡೌನ್‌ಲೋಡ್ ಕ್ವಿಕ್ ಲಿಂಕ್ಸ್:

ವಿಷಯ

ಡೌನ್‌ಲೋಡ್ ಲಿಂಕ್

Model Question Papers

Click Here To Download

Spardha Vijetha Magazines

Click Here To Download

History PDF Books

Click Here To Download

ಸಂವಿಧಾನ

Click Here To Download

ಕನ್ನಡ ವ್ಯಾಕರಣ

Click Here To Download

 

💡 KSPGK ಧ್ಯೇಯ:

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

 

📲 Stay Connected

🟢 ನಮ್ಮ ಟೆಲಿಗ್ರಾಂ ಚಾನೆಲ್‌ಗೆ ಸಂಪರ್ಕಿಸಿ — ಪ್ರತಿದಿನ ಹೊಸ ನೋಟ್ಸ್ ಹಾಗೂ ಅಪ್ಡೇಟ್‌ಗಳನ್ನು ಪಡೆಯಿರಿ.
👉 Join KSPGK Telegram Channel

 

Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

logoblog
ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಎನ್‌ಸಿಇಆರ್‌ಟಿಯಲ್ಲಿ ಬೋಧಕರ ನೇಮಕಾತಿ

Thanks for reading ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಎನ್‌ಸಿಇಆರ್‌ಟಿಯಲ್ಲಿ ಬೋಧಕರ ನೇಮಕಾತಿ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories