Title: 18,000 ರೂ ದಿಂದ . 80,000 ವೇತನ ಮಹಿಳೆಯರಿಗೆ ಉದ್ಯೋಗ ಇಂದೇ ಅರ್ಜಿ ಸಲ್ಲಿಸಿ

| ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏ.6 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. | ಕನ್ನಡ / English |
| ಹುದ್ದೆಗಳ ವಿವರ: ಟೆಕ್ನಿಕಲ್ ಆಫೀಸರ್, ಮೆಡಿಕಲ್ ಆಫೀಸರ್, ಎನ್ ಎಚ್‌ಎಂ ಕನ್ಸಲ್ಟಂಟ್, ಎಚ್‌ಆರ್, ಸ್ಟೇಟ್ ಲೆಪ್ರೊಸಿ ಕನ್ಸಲ್ಟಂಟ್, ಡೇಟಾ ಮ್ಯಾನೇಜರ್, ಲೀಗಲ್ ಕನ್ಸಲ್ಟಂಟ್ ಸೇರಿದಂತೆ ಒಟ್ಟು 13 ಹುದ್ದೆಗಳಿವೆ. | Karnataka 🇮🇳 |
| ಶೈಕ್ಷಣಿಕ ಅರ್ಹತೆ: ಹುದ್ದೆಗಳ ಅನುಸಾರ ವಿದ್ಯಾರ್ಹತೆಯನ್ನು ಕೇಳಲಾಗಿದೆ. |
| ಪದವಿ, ಸ್ನಾತಕೋತ್ತರ ಪದವಿಯನ್ನು ಎಂಬಿಎ, ಬಯೋಕೆಮಿಸ್ಟ್, ಮೈಕ್ರೋಬಯಾಲಜಿ, ಕಂಪ್ಯೂಟರ್ ಅಪ್ಲಿಕೇಶನ್, ಎಲ್‌ಎಲ್‌ಬಿ, ಎಂಬಿಬಿಎಸ್, ಫಾರ್ಮಸಿಯಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಪಡೆದವರಿಗೆ ಆಧ್ಯತೆ ಇರಲಿದೆ. | 2026 |
| ವೇತನ: ಅಭ್ಯರ್ಥಿಗಳಿಗೆ ಮಾಸಿಕವಾಗಿ |
| 18,000 . 2 80,000 ವರೆಗೆ ವೇತನವನ್ನು ನೀಡಲಾಗುತ್ತದೆ. ಕನಿಷ್ಠ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2-3 ವರ್ಷದ ಅನುಭವ ಕೇಳಲಾಗಿದೆ. | ✗ ಇಲ್ಲ / No |
| ಅರ್ಹತೆ: ಕನ್ನಡ ಭಾಷೆಯಲ್ಲಿ |
| ಸಂವಹನ ನಡೆಸಲು, ಓದಲು, ಬರೆಯಲು ಬಲ್ಲವರಾಗಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹುದ್ದೆಗಳಿಗೆ ಕೇಳಲಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಕಾಲೇಜಿನಿಂದ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. | ✔ ಹೌದು / Yes |
| ವಯೋಮಿತಿ: 45 ವರ್ಷ ಮೀರಿರದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ನಿಯಮಾನುಸಾರ ವಯೋ ಸಡಿಲಿಕೆ ಅನ್ವಯವಾಗಲಿದೆ | ಲಿಂಕ್ನಲ್ಲಿ ಲಭ್ಯ / Available in Link |
| ಸಂದರ್ಶನ ನಡೆಯುವ ದಿನ |
| 6-4-2026 | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment