Monday, March 16, 2026

50,000 ರೂ. ರಿಂದ 1,60,000 ರೂ. ವರೆಗೆ ವೇತನ ಎನ್‌ಎಚ್‌ಪಿಸಿಯಲ್ಲಿ ಟ್ರೇನಿ ಇಂಜಿನಿಯರ್ ನೇಮಕಾತಿ

  KSPGK       Monday, March 16, 2026

Title: 50,000 ರೂ. ರಿಂದ 1,60,000 ರೂ. ವರೆಗೆ ವೇತನ ಎನ್‌ಎಚ್‌ಪಿಸಿಯಲ್ಲಿ ಟ್ರೇನಿ ಇಂಜಿನಿಯರ್ ನೇಮಕಾತಿ



ಉಚಿತ PDF ನೋಟ್ಸ್ – ಸ್ಪರ್ಧಾತ್ಮಕ ಪರೀಕ್ಷೆ
ಭಾರತ ಸರ್ಕಾರದ ನವರತ್ನ ಕಂಪನಿಗಳಲ್ಲಿ ಒಂದಾದ ನ್ಯಾಷನಲ್ ಹೈಡೋಎಲೆಕ್ಟಿಕ್ ಪವರ್ ಕಾರ್ಪೊರೇಷನ್ (ಎನ್‌ಎಚ್‌ಪಿಸಿ) ಲಿಮಿಟೆಡ್‌ನಲ್ಲಿ ಖಾಲಿ ಇರುವ 72 ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ. ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟಿಕಲ್ ವಿಭಾಗದ ಎಂಜಿನಿಯರಿಂಗ್ ಪದವೀಧರರಿಗೆ ಅವಕಾಶ.ಕನ್ನಡ / English
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಶೇ.60 ಅಂಕಗಳನ್ನು ಹಾಗೂ ಮೀಸಲಾತಿ ವರ್ಗದ ಪ.ಜಾ, ಪ.ಪಂ ಅಭ್ಯರ್ಥಿಗಳು ಶೇ.50 ರಷ್ಟು ಅಂಕಗಳಿಸಿರಬೇಕು. ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿತ ವಿಭಾಗದಲ್ಲಿ ಬಿ.ಇ, ಬಿ.ಟೆಕ್ ಅಥವಾ ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.Karnataka 🇮🇳
ವಯೋಮಿತಿ
6 ಏಪ್ರಿಲ್ 2026 ಕ್ಕೆ ಅನ್ವಯಿಸುವಂತೆ ಗರಿಷ್ಠ 30 ವರ್ಷಗಳು, ಸರ್ಕಾರದ ನಿಯಮದಂತೆ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.2026
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ನೇರವಾಗಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದಿಲ್ಲ.
ಬದಲಾಗಿ, ಗೇಟ್ 2024 ಅಥವಾ ಗೇಟ್ 2025 ರ ಅಂಕಗಳ ಆಧಾರದ ಮೇಲೆ ಶಾಟ್ ್ರಲಿಸ್ಟ್ ಮಾಡಲಾಗುವುದು. ನಂತರ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.✗ ಇಲ್ಲ / No
ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 ರೂ. ರಿಂದ 1,60,000 ರೂ. ವರೆಗೆ ವೇತನ ನೀಡಲಾಗುವುದು✔ ಹೌದು / Yes
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎನ್‌ಎಚ್‌ಪಿಸಿಯ មផ្លូវ ដ惑 www.nhpcindia.com ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಗೇಟ್ ನೋಂದಣಿ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ. ಅಗತ್ಯ ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ಶೈಕ್ಷಣಿಕ ಮಾಹಿತಿ, ಇತ್ತೀಚಿನ ಭಾವಚಿತ್ರ, ಸಹಿ ನಮೂದಿಸುವುದು ಕಡ್ಡಾಯ. ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.ಲಿಂಕ್‌ನಲ್ಲಿ ಲಭ್ಯ / Available in Link
ಅರ್ಜಿ ಸಲ್ಲಿಸಲು ಕೊನೆಯ ದಿನ
6-4-2026ವೈಯಕ್ತಿಕ ಮಾತ್ರ / Personal Only

🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ

👉 ಇಲ್ಲಿ ಕ್ಲಿಕ್ ಮಾಡಿ – Download Now
📲 Stay Connected

🌐 KSPGK ವೆಬ್‌ಸೈಟ್ ಭೇಟಿ ನೀಡಿಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು

🔗 kspgk.blogspot.com
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download
📰
Spardha Vijetha Magazines
Monthly Edition
⬇ Download
📖
History PDF Books
ಇತಿಹಾಸ / History
⬇ Download
🏛️
ಸಂವಿಧಾನ (Constitution)
Indian Constitution Notes
⬇ Download
🔤
ಕನ್ನಡ ವ್ಯಾಕರಣ
Kannada Grammar Notes
⬇ Download

🟢 KSPGK ಬಗ್ಗೆ

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

💡

KSPGK ಧ್ಯೇಯ

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

⚠️ Disclaimer / ಹಕ್ಕುತ್ಯಾಗ
1

All PDF notes provided on this website are collected from various public internet sources for educational purposes only. KSPGK does not claim ownership of any third-party content.

2

ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.

3

These materials are meant for personal use only. Redistribution, resale, or commercial use of any content is strictly prohibited.

4

If you are the original copyright owner and wish to have your content removed, please contact us. We will remove it immediately upon request.

5

KSPGK is not responsible for any errors or inaccuracies in the provided study materials. Candidates are advised to verify content from official sources before use in exams.

🙏 Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

✈️ Join KSPGK Telegram Channel
logoblog

Thanks for reading 50,000 ರೂ. ರಿಂದ 1,60,000 ರೂ. ವರೆಗೆ ವೇತನ ಎನ್‌ಎಚ್‌ಪಿಸಿಯಲ್ಲಿ ಟ್ರೇನಿ ಇಂಜಿನಿಯರ್ ನೇಮಕಾತಿ

Previous
« Prev Post

No comments:

kas

Contact Us

Name

Email *

Message *

Educational

gk