Title: 56,000 ರೂ.ದಿಂದ 78,800 ರೂ.ವರೆಗೆ ವೇತನ ಬಿಎಆರ್‌ಸಿ ಹುದ್ದೆಗೆ ಅರ್ಜಿ ಇಂದು ಕೊನೆಯ ದಿನ

| ದೇಶದ ಪ್ರಮುಖ ಪರಮಾಣು ಕೇಂದ್ರವಾಗಿರುವ ಭಾಭಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ (ಬಿಎಆರ್‌ಸಿ) ಸೈಂಟಿಫಿಕ್ ಆಫೀಸರ್ ಹಾಗೂ ಟೆಕ್ನಿಕಲ್ ಆಫೀಸರ್ ಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಮಾ.9 ಕೊನೆಯ ದಿನವಾಗಿದೆ. | ಕನ್ನಡ / English |
| ಅಭ್ಯರ್ಥಿಗಳು ಟೆಕ್ನಿಕಲ್ ಆಫೀಸರ್ ಹುದ್ದೆಗೆ ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. | Karnataka 🇮🇳 |
| ಡಿಪ್ಲೊಮಾ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಉಳಿದ ಹುದ್ದೆಗೆ ಮೆಡಿಕಲ್, ಎಂಬಿಬಿಎಸ್, ಎಂಡಿ ಪದವಿ ಉತ್ತೀರ್ಣರಿಗೆ ಅವಕಾಶವನ್ನು ನೀಡಲಾಗಿದೆ | 2026 |
| ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನವರಿಗೆ ಅವಕಾಶ. 56,000 ರೂ.ದಿಂದ 78,800 ರೂ.ವರೆಗೆ ವೇತನವಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸತಕ್ಕದ್ದು. ಅರ್ಜಿ ಶುಲ್ಕ 500 ರೂ. ಪಾವತಿಸಬೇಕು. ಪ.ಜಾ, ಪ.ಪಂ, ಮೀಸಲಾತಿ ವರ್ಗ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ಇರಲಿದೆ. | ✗ ಇಲ್ಲ / No |
| ಅಭ್ಯರ್ಥಿಗಳನ್ನು ಆನ್‌ಲೈನ್ ಟೆಸ್ಟ್ ಮತ್ತು ಗೇಟ್ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆನ್‌ಲೈನ್ ಟೆಸ್ಟ್ ನಡೆಸಲಾಗುತ್ತದೆ. ಪರೀಕ್ಷೆಯ ಅಂಕದ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ | ✔ ಹೌದು / Yes |
| ಫೈಲ್ ಗಾತ್ರ / File Size | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment