Title: 78 ಹುದ್ದೆಗಳು ಖಾಲಿ ಇದ್ದಾವೆ, ಹಿಂದೆ ಅರ್ಜಿ ಸಲ್ಲಿಸಿ ಬೆಮೆಲ್‌ನಲ್ಲಿ ನೇಮಕಾತಿ

| ಇಂಜಿನಿಯರಿಂಗ್‌ನಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಿಗೆ ಬೆಮೆಲ್‌ನಲ್ಲಿದೆ ಉದ್ಯೋಗಾವಕಾಶ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್-ಬೆಮೆಲ್) ಕೇಂದ್ರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ದಿಮೆಯಾಗಿದೆ. ಭಾರಿ ಯಂತ್ರೋಪಕರಣ, ವಾಹನಗಳ ತಯಾರಿಕೆಯಲ್ಲಿ ತೊಡಗಿದೆ. ರಕ್ಷಣಾ, ರೈಲ್ವೆ ಗಣಿಗಾರಿಕೆ, ನಿರ್ಮಾಣ ಮತ್ತು ಮೆಟ್ರೋ ಸೇರಿ ವಿವಿಧ ಕ್ಷೇತ್ರಗಳಿಗೆ ಉತ್ಪನ್ನಗಳನ್ನು ಒದಗಿಸುತ್ತದೆ | ಕನ್ನಡ / English |
| ಜೂನಿಯರ್ ಎಕ್ಸಿಕ್ಯೂಟಿವ್‌ನ ಒಟ್ಟು 78 ಹುದ್ದೆಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಏ.7 ಕೊನೆಯ ದಿನವಾಗಿದೆ. ಅಭ್ಯರ್ಥಿಗಳಿಗೆ ಬೆಂಗಳೂರು ಕಾರ್ಯಕ್ಷೇತ್ರವಾಗಿರಲಿದೆ. | Karnataka 🇮🇳 |
| ವಿದ್ಯಾರ್ಹತೆ ಅಭ್ಯರ್ಥಿಗಳು ಮೆಕಾನಿಕಲ್, ಪ್ರೊಡಕ್ಷನ್, |
| ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಎಲೆಕ್ನಿಕಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್, ಇನ್‌ಸ್ಟ್ರುಮೆಂಟೇಷನ್‌ನಲ್ಲಿ ಬಿ.ಇ, ಬಿ.ಟೆಕ್ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ.60 ಅಂಕಗಳನ್ನು ಗಳಿಸಿ ಉತ್ತೀರ್ಣರಾದವರಿಗೆ ಅವಕಾಶ. 2 ವರ್ಷದವರೆಗೆ ಅನುಭವ ಹೊಂದಿರುವವರಿಗೂ ಅವಕಾಶ ನೀಡಲಾಗುತ್ತದೆ. | 2026 |
| ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು www.bemlindia. in/ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅಗತ್ಯ ದಾಖಲೆ ಮತ್ತು ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. | ✗ ಇಲ್ಲ / No |
| ವಯೋಮಿತಿ: ಗರಿಷ್ಠ 32 ವರ್ಷ |
| ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಅವಕಾಶ. ಸರ್ಕಾರದ ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ. | ✔ ಹೌದು / Yes |
| ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು |
| ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್‌ಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನಂತರದಲ್ಲಿ ಮೆರಿಟ್ ಹಾಗೂ ಸಂದರ್ಶನದ ಫಲಿತಾಂಶದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ದಾಖಲೆಗಳ ಪರಿಶೀಲನೆಗೆ ಬರುವುದು ಕಡ್ಡಾಯವಾಗಿದೆ. | ಲಿಂಕ್‌ನಲ್ಲಿ ಲಭ್ಯ / Available in Link |
| ಅರ್ಜಿ ಸಲ್ಲಿಸಲು ಕೊನೆಯ ದಿನ 7-4-2026 | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment