Title: ಗ್ರೂಪ್-ಸಿ' ಮತ್ತು 'ಗ್ರೂಪ್-ಡಿ' ಹಂತದ ಹುದ್ದೆ ಮತ್ತು ಚಾಮರಾಜನಗರದಲ್ಲಿ ಉದ್ಯೋಗಾವಕಾಶ

| ರಾಜ್ಯ ನ್ಯಾಯಾಂಗ ಇಲಾಖೆಯಲ್ಲಿ ಸೇವೆಯನ್ನು ಬಯಸುತ್ತಿರುವ ಅಭ್ಯರ್ಥಿಗಳಿಗೆ ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉದ್ಯೋಗಾವಕಾಶವನ್ನು ಕಲ್ಪಿಸಲಿದೆ. |
| 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ 25 ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. | ಕನ್ನಡ / English |
| ಗ್ರೂಪ್-ಸಿ' ಮತ್ತು 'ಗ್ರೂಪ್-ಡಿ' ಹಂತದ ಹುದ್ದೆಗಳಾಗಿದ್ದು, ಪಾರದರ್ಶಕ ಆಯ್ಕೆ ಪ್ರಕ್ರಿಯೆಯ ಮೂಲಕ ಅರ್ಹರನ್ನು ಗುರುತಿಸುವ ಗುರಿ ಹೊಂದಿದೆ. ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪಾಸಾದವರು ಮಾತ್ರವಲ್ಲದೆ, ಬೆರಳಚ್ಚು ಮತ್ತು ಶೀಘ್ರಲಿಪಿ ಕೌಶಲ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. | Karnataka 🇮🇳 |
| ಪ್ಯೂನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಅಥವಾ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ. | 2026 |
| ಅನ್ವಯವಾಗುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, ಹಿಂದುಳಿದ ವರ್ಗಗಳಿಗೆ 38 ವರ್ಷ ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ನಿಗದಿಪಡಿಸಲಾಗಿದೆ | ✗ ಇಲ್ಲ / No |
| ಆಯ್ಕೆ ಪ್ರಕ್ರಿಯೆ: ಅರ್ಹತಾ ಪರೀಕ್ಷೆಯ |
| ಅಂಕಗಳು, ಬೆರಳಚ್ಚು ವೇಗ ಪರೀಕ್ಷೆ ಮತ್ತು ನೇರ ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ. | ✔ ಹೌದು / Yes |
| ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು |
| ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.ಲಿಂಕ್- | ಲಿಂಕ್‌ನಲ್ಲಿ ಲಭ್ಯ / Available in Link |
| ಪ್ರಮುಖ ದಿನಾಂಕಗಳು |
| ಅರ್ಜಿ ಸಲ್ಲಿಕೆ ಪ್ರಾರಂಭ: |
| 13-03-2026 |
| ಕೊನೆಯ ದಿನಾಂಕ: |
| 13-04-2026 |
| 3: 16-14-2026 | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment