Friday, March 20, 2026

ಇಐಎಲ್‌ನಲ್ಲಿ ಮ್ಯಾನೇಜ್‌ಮೆಂಟ್ ಟ್ರೇನಿ ಹುದ್ದೆಗಳು

  KSPGK       Friday, March 20, 2026

Title: ಇಐಎಲ್‌ನಲ್ಲಿ ಮ್ಯಾನೇಜ್‌ಮೆಂಟ್ ಟ್ರೇನಿ ಹುದ್ದೆಗಳು



ಉಚಿತ PDF ನೋಟ್ಸ್ – ಸ್ಪರ್ಧಾತ್ಮಕ ಪರೀಕ್ಷೆ
ಭಾರತ ಸರ್ಕಾರದ ನವರತ್ನ ಕಂಪನಿಗಳಲ್ಲಿ ಒಂದಾದ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ (ಇಐಎಲ್) ಮ್ಯಾನೇಜ್‌ಮೆಂಟ್ ಟ್ರೇನಿ ಹುದ್ದೆಗೆ ಅರ್ಹ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆಕನ್ನಡ / English
ಒಟ್ಟು 59 - 4 ಹುದ್ದೆಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.Karnataka 🇮🇳
ವೇತನ: ತರಬೇತಿ ಅವಧಿಯಲ್ಲಿ ಮಾಸಿಕ 60,000 ರೂ ವೇತನ ನೀಡಲಾಗುತ್ತದೆ. ಯಶಸ್ವಿ ತರಬೇತಿಯ ನಂತರ ವಾರ್ಷಿಕ ಸುಮಾರು 19.25 ರಿಂದ 20.31 ಲಕ್ಷ ರೂ. ಗಳವರೆಗೆ ವೇತನ ಪ್ಯಾಕೇಜ್ ಇರಲಿದೆ2026
ಅರ್ಹತೆ: ಮೆಕಾನಿಕಲ್, ಕೆಮಿಕಲ್, ಸಿವಿಲ್, ಎಲೆಕ್ಟಿಕಲ್ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಕನಿಷ್ಠ 65% ಅಂಕಗಳೊಂದಿಗೆ ಪೂರ್ಣಕಾಲಿಕ ಬಿ.ಇ, ಬಿ.ಟೆಕ್, ಬಿ.ಎಸ್‌ಸಿ ಪದವಿ ಹೊಂದಿರಬೇಕು.✗ ಇಲ್ಲ / No
ಆಯ್ಕೆ ಪ್ರಕ್ರಿಯೆ: ಗೇಟ್ 2026 ಸ್ಕೋರ್ ಕಾರ್ಡ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ನಡೆಯಲಿದೆ.✔ ಹೌದು / Yes
01.07.2026 ಅನ್ವಯಿಸುವಂತೆ ಗರಿಷ್ಠ 25 ವರ್ಷ ವಯೋಮಿತಿ ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. -ಸರ್ಕಾರದ ನಿಯಮಾನುಸಾರ ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಅನ್ವಯಿಸಲಿದೆ.ಲಿಂಕ್‌ನಲ್ಲಿ ಲಭ್ಯ / Available in Link
ಅರ್ಜಿ ಸಲ್ಲಿಸಲು ಕೊನೆಯ ದಿನ
13-4-2026ವೈಯಕ್ತಿಕ ಮಾತ್ರ / Personal Only

🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ

👉 ಇಲ್ಲಿ ಕ್ಲಿಕ್ ಮಾಡಿ – Download Now
📲 Stay Connected

🌐 KSPGK ವೆಬ್‌ಸೈಟ್ ಭೇಟಿ ನೀಡಿಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು

🔗 kspgk.blogspot.com
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download
📰
Spardha Vijetha Magazines
Monthly Edition
⬇ Download
📖
History PDF Books
ಇತಿಹಾಸ / History
⬇ Download
🏛️
ಸಂವಿಧಾನ (Constitution)
Indian Constitution Notes
⬇ Download
🔤
ಕನ್ನಡ ವ್ಯಾಕರಣ
Kannada Grammar Notes
⬇ Download

🟢 KSPGK ಬಗ್ಗೆ

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

💡

KSPGK ಧ್ಯೇಯ

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

⚠️ Disclaimer / ಹಕ್ಕುತ್ಯಾಗ
1

All PDF notes provided on this website are collected from various public internet sources for educational purposes only. KSPGK does not claim ownership of any third-party content.

2

ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.

3

These materials are meant for personal use only. Redistribution, resale, or commercial use of any content is strictly prohibited.

4

If you are the original copyright owner and wish to have your content removed, please contact us. We will remove it immediately upon request.

5

KSPGK is not responsible for any errors or inaccuracies in the provided study materials. Candidates are advised to verify content from official sources before use in exams.

🙏 Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

✈️ Join KSPGK Telegram Channel
logoblog

Thanks for reading ಇಐಎಲ್‌ನಲ್ಲಿ ಮ್ಯಾನೇಜ್‌ಮೆಂಟ್ ಟ್ರೇನಿ ಹುದ್ದೆಗಳು

Previous
« Prev Post

No comments:

kas

Contact Us

Name

Email *

Message *

Educational

gk