Title: ಎನ್‌ಎಚ್‌ಡಿಐಸಿಎಲ್‌ನಲ್ಲಿ ಹುದ್ದೆಗಳು

| ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (ಎನ್ ಎಚ್‌ಡಿಐಸಿಎಲ್) ಯುವ ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 37 ಹುದ್ದೆಗಳಿವೆ. ಇವು ಗುತ್ತಿಗೆ ಆಧಾರದ ಹುದ್ದೆಗಳಾಗಿವೆ | ಕನ್ನಡ / English |
| ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು | Karnataka 🇮🇳 |
| ಆಯ್ಕೆ ವಿಧಾನ: ಸ್ವೀಕೃತ ಅರ್ಜಿಗಳನ್ನು |
| ಪರಿಶೀಲಿಸಿದ ನಂತರ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. | 2026 |
| ಶೈಕ್ಷಣಿಕ ಅರ್ಹತೆ ಮತ್ತು ಅನುಭವ |
| ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹುದ್ದೆಗಳ ಆಧಾರದ ಮೇಲೆ 2 ರಿಂದ 10 ವರ್ಷದ ವರೆಗೆ ಅನುಭವವನ್ನು ಕೇಳಲಾಗಿದೆ. | ✗ ಇಲ್ಲ / No |
| ಅರ್ಜಿ ಸಲ್ಲಿಸುವ ವಿಧಾನ |
| ಸೈಟ್‌ನ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ವಿವರ, ಇತ್ತೀಚಿನ ಭಾವಚಿತ್ರ, ಸಹಿಯನ್ನು ಕಡ್ಡಾಯವಾಗಿ ನಮೂದಿಸಬೇಕು. ಹಾಗೂ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. | ✔ ಹೌದು / Yes |
| ವೇತನ: ಹುದ್ದೆಯ ಅನುಸಾರ ವೇತನ ನಿಗದಿಯಾಗಿದೆ. ಮಾಸಿಕವಾಗಿ 70,000 . 80 2,75,000 4 ដ ವೇತನವನ್ನು ನೀಡಲಾಗುತ್ತದೆ. ಇತರ ಭತ್ಯೆಗಳು ಅನ್ವಯವಾಗಲಿದೆ. | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment