Title: ಕೇಂದ್ರ ಸರ್ಕಾರದ ಅಧೀನದ ಮೂಲಸೌಕರ್ಯ ಹಣಕಾಸು ಸಂಸ್ಥೆಯಾದ ಇಂಡಿಯಾ ಇನ್‌ಫ್ರಾಸ್ಟ್ರಕ್ಟರ್ ಫೈನಾನ್ಸ್ ಕಂಪನಿ ಲಿಮಿಟೆಡ್‌ನಲ್ಲಿ (ಐಐಎಫ್ ಸಿಎಲ್) ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

| ಕೇಂದ್ರ ಸರ್ಕಾರದ ಅಧೀನದ ಮೂಲಸೌಕರ್ಯ ಹಣಕಾಸು ಸಂಸ್ಥೆಯಾದ ಇಂಡಿಯಾ ಇನ್‌ಫ್ರಾಸ್ಟ್ರಕ್ಟರ್ ಫೈನಾನ್ಸ್ ಕಂಪನಿ ಲಿಮಿಟೆಡ್‌ನಲ್ಲಿ (ಐಐಎಫ್ ಸಿಎಲ್) ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಎ.10ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 37 ಹುದ್ದೆಗಳಿದ್ದು, ವ್ಯವಸ್ಥಾಪಕರ 4 ಹುದ್ದೆಗಳು ಹಾಗೂ ಸಹಾಯಕ ವ್ಯವಸ್ಥಾಪಕರ ಒಟ್ಟು 33 | ಕನ್ನಡ / English |
| ವಯೋಮಿತಿ: ಫೆ.28, 2026ರ ಅನ್ವಯ ಕನಿಷ್ಠ 21 ಹಾಗೂ ಗರಿಷ್ಠ 41 ವರ್ಷ ವಯೋಮಿತಿ ಮೀರಿರದ ಅಭ್ಯರ್ಥಿಗಳು ಅರ್ಹರು. ಸರ್ಕಾರದ ನಿಯಮಾನುಸಾರ ಅಭ್ಯರ್ಥಿಗಳು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ | Karnataka 🇮🇳 |
| ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ |
| ಕಾಲೇಜಿನಿಂದ ಸ್ನಾತಕೋತ್ತರ ಪದವಿ, ಎಂಬಿಎ, ಸಿಎ, ಎಲ್‌ಎಲ್‌ಬಿ ಅಥವಾ ಬಿ.ಟೆಕ್, ಬಿ.ಇ ಪದವಿಗಳನ್ನು ಪೂರ್ಣಗೊಳಿಸಿರಬೇಕು. |
| ಕನಿಷ್ಠ 2 ವರ್ಷ ವೃತ್ತಿ ಅನುಭವ ಅವಶ್ಯ | 2026 |
| ಅರ್ಜಿ ಸಲ್ಲಿಕೆ: ಆಸಕ್ತರು ಐಐಎಫ್‌ಸಿಎಲ್‌ನ |
| ಅಧೀಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿ ₹600 ಹಾಗೂ ಪ.ಜಾ, ಪ.ಪಂ, ಅಂಗವಿಕಲ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಸಲ್ಲಿಸಲುವಾಗ ಅಗತ್ಯ ದಾಖಲೆಗಳ ಜತೆ ಶೈಕ್ಷಣಿಕ ದಾಖಲೆ, ಇತ್ತೀಚಿನ ಭಾವಚಿತ್ರ, ಸಹಿಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕು | ✗ ಇಲ್ಲ / No |
| ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು 2 ಹಂತದಲ್ಲಿ |
| ಆಯ್ಕೆ ಮಾಡಲಾಗುತ್ತದೆ. 200 ಅಂಕಗಳ ಲಿಖಿತ ಪರೀಕ್ಷೆ ಇರಲಿದೆ. ತಪ್ಪು ಉತ್ತರಗಳಿಗೆ ಅಂಕಗಳನ್ನು ಕಳೆಯಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಸಂದರ್ಶನ ನಡೆಸಲಾಗುವುದು. ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ | ✔ ಹೌದು / Yes |
| ಅರ್ಜಿ ಸಲ್ಲಿಸಲು ಕೊನೆಯ ದಿನ |
| 10-4-2026 | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment