Sunday, March 22, 2026

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂ-ಬಿ) ಸಂಶೋಧನಾ ಸಹಾಯಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ

  KSPGK       Sunday, March 22, 2026

Title: ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂ-ಬಿ) ಸಂಶೋಧನಾ ಸಹಾಯಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ



ಉಚಿತ PDF ನೋಟ್ಸ್ – ಸ್ಪರ್ಧಾತ್ಮಕ ಪರೀಕ್ಷೆ
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂ-ಬಿ) ಸಂಶೋಧನಾ ಸಹಾಯಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಅರ್ಜಿಯನ್ನು ಮಾ.25 ರೊಳಗಾಗಿ ಸಲ್ಲಿಸಬೇಕು.ಕನ್ನಡ / English
ಮಾನವಿಕ ವಿಭಾಗದಲ್ಲಿ, ಅರ್ಥಶಾಸ್ತ್ರ, ಪಬ್ಲಿಕ್ ಪಾಲಿಸಿ ವಿಷಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಕಾಲೇಜಿನಿಂದ ಪಡೆದಿರಬೇಕು. ಸಂವಹನ ಕಲೆ, ಬರವಣಿಗೆಯ ಕೌಶಲ್ಯ ತಿಳಿದಿರಬೇಕು.Karnataka 🇮🇳
ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.2026
ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ಸಂಬಂಧಿಸಿದಂತೆ ಅನುಭವ ಅಗತ್ಯ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ.✗ ಇಲ್ಲ / No
ರಿಸರ್ಚ್ ಅಸೋಸಿಯೇಟ್ ಹುದ್ದೆಯು 1 ವರ್ಷದ ಅವಧಿಯದ್ದಾಗಿದೆ.✔ ಹೌದು / Yes
 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25-3-2026ಲಿಂಕ್‌ನಲ್ಲಿ ಲಭ್ಯ / Available in Link
ಬಳಕೆ ಉದ್ದೇಶ / Usageವೈಯಕ್ತಿಕ ಮಾತ್ರ / Personal Only

🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ

👉 ಇಲ್ಲಿ ಕ್ಲಿಕ್ ಮಾಡಿ – Download Now
📲 Stay Connected

🌐 KSPGK ವೆಬ್‌ಸೈಟ್ ಭೇಟಿ ನೀಡಿಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು

🔗 kspgk.blogspot.com
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download
📰
Spardha Vijetha Magazines
Monthly Edition
⬇ Download
📖
History PDF Books
ಇತಿಹಾಸ / History
⬇ Download
🏛️
ಸಂವಿಧಾನ (Constitution)
Indian Constitution Notes
⬇ Download
🔤
ಕನ್ನಡ ವ್ಯಾಕರಣ
Kannada Grammar Notes
⬇ Download

🟢 KSPGK ಬಗ್ಗೆ

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

💡

KSPGK ಧ್ಯೇಯ

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

⚠️ Disclaimer / ಹಕ್ಕುತ್ಯಾಗ
1

All PDF notes provided on this website are collected from various public internet sources for educational purposes only. KSPGK does not claim ownership of any third-party content.

2

ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.

3

These materials are meant for personal use only. Redistribution, resale, or commercial use of any content is strictly prohibited.

4

If you are the original copyright owner and wish to have your content removed, please contact us. We will remove it immediately upon request.

5

KSPGK is not responsible for any errors or inaccuracies in the provided study materials. Candidates are advised to verify content from official sources before use in exams.

🙏 Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

✈️ Join KSPGK Telegram Channel
logoblog

Thanks for reading ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂ-ಬಿ) ಸಂಶೋಧನಾ ಸಹಾಯಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ

Newest
You are reading the newest post

No comments:

kas

Contact Us

Name

Email *

Message *

Educational

gk