Monday, March 9, 2026

ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಬೆಂಗಳೂರು ವಿಶ್ವವಿದ್ಯಾಲಯದ ಬಿ. ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆಯು ಒಂದು ವರ್ಷದ ಅವಧಿಯ 'ರಿಸರ್ಚ್ ಅಸಿಸ್ಟೆಂಟ್' (ಸಂಶೋಧನಾ ಸಹಾಯಕ) ಹುದ್ದೆಗೆ ಅರ್ಜಿ

  KSPGK       Monday, March 9, 2026

Title: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯದ ಬಿ. ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆಯು ಒಂದು ವರ್ಷದ ಅವಧಿಯ 'ರಿಸರ್ಚ್ ಅಸಿಸ್ಟೆಂಟ್' (ಸಂಶೋಧನಾ ಸಹಾಯಕ) ಹುದ್ದೆಗೆ ಅರ್ಜಿ



ಉಚಿತ PDF ನೋಟ್ಸ್ – ಸ್ಪರ್ಧಾತ್ಮಕ ಪರೀಕ್ಷೆ
ಬೆಂಗಳೂರು ವಿಶ್ವವಿದ್ಯಾಲಯದ ಬಿ. ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆಯು ಒಂದು ವರ್ಷದ ಅವಧಿಯ 'ರಿಸರ್ಚ್ ಅಸಿಸ್ಟೆಂಟ್' (ಸಂಶೋಧನಾ ಸಹಾಯಕ) ಹುದ್ದೆಗೆ ಅರ್ಜಿ ಆಹ್ವಾನಿಸಿದೆ.ಕನ್ನಡ / English
ಹುದ್ದೆಯು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಎನ್‌ಇಟಿ/ಸೆಟ್, ಪಿಎಚ್‌.ಡಿ ವಿದ್ಯಾರ್ಹತೆ ಹೊಂದಿರಬೇಕುKarnataka 🇮🇳
ಅಭ್ಯರ್ಥಿಗಳು ಬಿ. ಬಸವಲಿಂಗಪ್ಪ ಅವರ ಬಗ್ಗೆ ವಿಶೇಷ ಅಧ್ಯಯನ ನಡೆಸಿರುವ ಪರಿಣತಿ ಹೊಂದಿರಬೇಕು.2026
ಫೆ.28ಕ್ಕೆ ಅನುಗುಣವಾಗಿ ಗರಿಷ್ಠ 40 ವರ್ಷ ಮೀರಿರಬಾರದು.✗ ಇಲ್ಲ / No
ಮಾಸಿಕ 49,920 ರೂ. ಮತ್ತು ಸಾಮಾನ್ಯ ಪದವಿ ಹೊಂದಿರುವವರಿಗೆ 43,520 ರೂ.ಗಳ ಗೌರವ ಧನ ನೀಡಲಾಗುತ್ತದೆ.✔ ಹೌದು / Yes
ಸಂಯೋಜಕರು, ಬಿ.ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆ, ಎಂಸಿಎ ವಿಭಾಗ, ಮನೋವಿಜ್ಞಾನ ಕಟ್ಟಡ, ಜ್ಞಾನಭಾರತಿ ಆವರಣ, ಬೆಂವಿವಿ, ಬೆಂಗಳೂರು- 560 056 - coordinatorbbidsbub.ernit.in 1 18 ರೊಳಗಾಗಿ ಅರ್ಜಿ ಕಳುಹಿಸತಕ್ಕದ್ದು.ಲಿಂಕ್‌ನಲ್ಲಿ ಲಭ್ಯ / Available in Link
ಬಳಕೆ ಉದ್ದೇಶ / Usageವೈಯಕ್ತಿಕ ಮಾತ್ರ / Personal Only

🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ

👉 ಇಲ್ಲಿ ಕ್ಲಿಕ್ ಮಾಡಿ – Download Now
📲 Stay Connected

🌐 KSPGK ವೆಬ್‌ಸೈಟ್ ಭೇಟಿ ನೀಡಿಹೆಚ್ಚಿನ ನೋಟ್ಸ್‌ಗಳನ್ನು ದಿನವೂ ಡೌನ್‌ಲೋಡ್ ಮಾಡಲು

🔗 kspgk.blogspot.com
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download
📰
Spardha Vijetha Magazines
Monthly Edition
⬇ Download
📖
History PDF Books
ಇತಿಹಾಸ / History
⬇ Download
🏛️
ಸಂವಿಧಾನ (Constitution)
Indian Constitution Notes
⬇ Download
🔤
ಕನ್ನಡ ವ್ಯಾಕರಣ
Kannada Grammar Notes
⬇ Download

🟢 KSPGK ಬಗ್ಗೆ

KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.

💡

KSPGK ಧ್ಯೇಯ

Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!

⚠️ Disclaimer / ಹಕ್ಕುತ್ಯಾಗ
1

All PDF notes provided on this website are collected from various public internet sources for educational purposes only. KSPGK does not claim ownership of any third-party content.

2

ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.

3

These materials are meant for personal use only. Redistribution, resale, or commercial use of any content is strictly prohibited.

4

If you are the original copyright owner and wish to have your content removed, please contact us. We will remove it immediately upon request.

5

KSPGK is not responsible for any errors or inaccuracies in the provided study materials. Candidates are advised to verify content from official sources before use in exams.

🙏 Thank You for Visiting KSPGK!

Education should be FREE FOR ALL.
Stay connected with us on our Telegram Channel for daily updates and new notes.

✈️ Join KSPGK Telegram Channel
logoblog

Thanks for reading ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಬೆಂಗಳೂರು ವಿಶ್ವವಿದ್ಯಾಲಯದ ಬಿ. ಬಸವಲಿಂಗಪ್ಪ ಅಭಿವೃದ್ಧಿ ಅಧ್ಯಯನ ಸಂಸ್ಥೆಯು ಒಂದು ವರ್ಷದ ಅವಧಿಯ 'ರಿಸರ್ಚ್ ಅಸಿಸ್ಟೆಂಟ್' (ಸಂಶೋಧನಾ ಸಹಾಯಕ) ಹುದ್ದೆಗೆ ಅರ್ಜಿ

Previous
« Prev Post

No comments:

kas

Contact Us

Name

Email *

Message *

Educational

gk