Title: ಪದವೀಧರ, ಡಿಪ್ಲೊಮಾ ಮತ್ತು ಐಟಿಐ ಶಿಶಿಕ್ಷು ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

| ಭಾರತೀಯ ವಿಮಾನಯಾನ ಪ್ರಾಧಿಕಾರ (ಎಎಐ) 2026ನೇ ಸಾಲಿಗೆ ಒಟ್ಟು 133 ಪದವೀಧರ, ಡಿಪ್ಲೊಮಾ ಮತ್ತು ಐಟಿಐ ಶಿಶಿಕ್ಷು ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. | ಕನ್ನಡ / English |
| ಈ ಸ್ಥಾನಗಳು 2020 ಅಥವಾ ನಂತರದಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಮಾತ್ರ ಅವಕಾಶ. ಅರ್ಜಿ ಸಲ್ಲಿಸಲು ಮಾ.22 (ನಾಳೆ) ಕೊನೇ ದಿನ. ಪದವೀಧರ ಅಪ್ರೆಂಟಿಸ್ ಅಭ್ಯರ್ಥಿಗಳು ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಅಥವಾ ಬಿ.ಸಿ.ಎ ಪದವಿ ಪಡೆದಿರಬೇಕು ಡಿಪ್ಲೊಮಾ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಮೂರು ವರ್ಷದ ಡಿಪ್ಲೊಮಾ ಪೂರೈಸಿರಬೇಕು. | Karnataka 🇮🇳 |
| ಐಟಿಐ ಅಪ್ರೆಂಟಿಸ್ ಅಭ್ಯರ್ಥಿಗಳು ಐಟಿಐ ಪೂರ್ಣಗೊಳಿಸಿರಬೇಕು ಹಾಗೂ ಟ್ರೇಡ್‌ಗಳಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು. ಕನಿಷ್ಠ ವಯಸ್ಸು 18 ಹಾಗೂ 31 ಮಾರ್ಚ್ 2026 ಕ್ಕೆ ಅನ್ವಯವಾಗುವಂತೆ ಗರಿಷ್ಠ 26 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. | 2026 |
| ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. | ✗ ಇಲ್ಲ / No |
| ನಂತರ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ತಪಾಸಣೆ ನಡೆಯಲಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ |
| WE A |
| HIR |
| + |
| ជខ្ញុំជぴ. | ✔ ಹೌದು / Yes |
| ಫೈಲ್ ಗಾತ್ರ / File Size | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment