Title: ಯುಕೋ ಬ್ಯಾಂಕ್‌ನಲ್ಲಿ ಇನ್ಸಾಫಾರ್ಮೆಷನ್ ಟೆಕ್ನಾಲಜಿ ಅಡ್ಡೆಸರ್ ಹುದ್ದೆಗೆ ನೇಮಕಾತಿ

| ಯುಕೋ ಬ್ಯಾಂಕ್‌ನಲ್ಲಿ ಇನ್ಸಾಫಾರ್ಮೆಷನ್ ಟೆಕ್ನಾಲಜಿ ಅಡ್ಡೆಸರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಹರು ಅರ್ಜಿ ಸಲ್ಲಿಸಬಹುದು | ಕನ್ನಡ / English |
| ಇದು ಗುತ್ತಿಗೆ ಆಧಾರಿತ ಹುದ್ದೆಯಾಗಿದೆ. ಇಂಜಿನಿಯರಿಂಗ್ ಪದವಿ, ಕಂಪ್ಯೂಟರ್ *ಸೈನ್ಸ್, ಸ್ಟ್ರಾಟಿಸ್ಟಿಕ್ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಅವಕಾಶ ನೀಡಲಾಗುತ್ತದೆ. | Karnataka 🇮🇳 |
| ಗರಿಷ್ಠ 65 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. |
| WE ARE |
| HIRIN |
| ಅರ್ಜಿ ಶುಲ್ಕ ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳು 175 ರೂ. ಹಾಗೂ ಉಳಿದ ಅಭ್ಯರ್ಥಿಗಳಿಗೆ 850 ರೂ. ಇರಲಿದೆ. ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. | 2026 |
| ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ದಾಖಲೆ ಪರಿಶೀಲನೆಯ ನಂತರ ಅಂತಿಮ ಆಯ್ಕೆ ನಡೆಯಲಿದೆ. | ✗ ಇಲ್ಲ / No |
| ಅರ್ಜಿ ಸಲ್ಲಿಸಲು ಕೊನೆಯ ದಿನ: 27-3-2026 | ✔ ಹೌದು / Yes |
| ಫೈಲ್ ಗಾತ್ರ / File Size | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment