Title: ಜಿಲ್ಲಾ ನ್ಯಾಯಾಲಯದಲ್ಲಿ ನೋಟರಿ ನೇಮಕಾತಿ

| ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ 'ನೋಟರಿ' ಹುದ್ದೆಯ ಭರ್ತಿಗಾಗಿ ಅರ್ಹ ವಕೀಲರಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. | ಕನ್ನಡ / English |
| ಹುದ್ದೆಯು ಕಾಯಂ ಸ್ವರೂಪದ್ದಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ಕಾಲ ವಕೀಲರಾಗಿ ವೃತ್ತಿ ಅನುಭವ (ಪ.ಜಾತಿ/ಪ.ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು 7 ವರ್ಷ) ಹೊಂದಿರಬೇಕು. | Karnataka 🇮🇳 |
| ಅರ್ಜಿದಾರರು ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿತ ಸದಸ್ಯರಾಗಿರಬೇಕು ಮತ್ತು ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿದ್ದು, ಸ್ಥಳೀಯ ಕಾನೂನು ಪ್ರಕ್ರಿಯೆಗಳ ಬಗ್ಗೆ ಉತ್ತಮ ಜ್ಞಾನ ಹೊಂದಿರಬೇಕು. | 2026 |
| ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳೊಂದಿಗೆ ‘ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಚಿಕ್ಕಮಗಳೂರು' ಇವರ ಕಚೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು | ✗ ಇಲ್ಲ / No |
| ಅರ್ಜಿ ಸಲ್ಲಿಸಲು ಮಾ.25 ಕೊನೆಯ ದಿನಾಂಕವಾಗಿದೆ. ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಗಳ ವೃತ್ತಿ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಆಧಾರದ ಮೇಲೆ | ✔ ಹೌದು / Yes |
| ಫೈಲ್ ಗಾತ್ರ / File Size | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment