Title: ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆ

| ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. | ಕನ್ನಡ / English |
| ಅಭ್ಯರ್ಥಿಗಳು ಮ್ಯಾನೇಜ್‌ಮೆಂಟ್, ಸಮಾಜವಿಜ್ಞಾನ, ಅರ್ಥಶಾಸ್ತ್ರ, ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. | Karnataka 🇮🇳 |
| ಪೂರ್ಣಾವಧಿ ಹುದ್ದೆ ಆಗಿರುತ್ತದೆ. ಮಾಸಿಕ 43,000 ರೂ. ದಿಂದ 55,000 ರೂ. ವರೆಗೆ ವೇತನವನ್ನು ನಿಗದಿ ಮಾಡಲಾಗಿದೆ. ಅಗತ್ಯ ದಾಖಲೆಗಳಸಹಿತ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. | 2026 |
| ಶೈಕ್ಷಣಿಕ ದಾಖಲಾತಿ, ಇತ್ತೀಚಿನ ಭಾವಚಿತ್ರ, ಸಹಿ ಇತರ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುವುದು. | ✗ ಇಲ್ಲ / No |
| ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. | ✔ ಹೌದು / Yes |
| ಗುತ್ತಿಗೆ ಆಧಾರಿತ 1 ವರ್ಷದ ಅವಧಿಯ ಹುದ್ದೆಯಾಗಿದೆ | ಲಿಂಕ್ನಲ್ಲಿ ಲಭ್ಯ / Available in Link |
| 3 ವರ್ಷದವರೆಗೆ ವಿಸ್ತರಣೆಗೂ ಅವಕಾಶವಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 |
| WE AF |
| HIRI |
| + |
| សំ ໖. | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment