Title: JOBS ಎನ್‌ಐಟಿಯಲ್ಲಿ ಬೋಧಕೇತರ ಹುದ್ದೆಗಳು

| ಪಟನಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬೋಧಕೇತರರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ. ಮಾಡಲಾಗಿದೆ. ಒಟ್ಟು 38 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. | ಕನ್ನಡ / English |
ವಿದ್ಯಾರ್ಹತೆ ಹುದ್ದೆಯ ಅನುಸಾರ
ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಜೂನಿಯರ್ ಅಸಿಸ್ಟೆಂಟ್ ಹಾಗೂ ಟೆಕ್ನಿಷಿಯನ್ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಟೆಕ್ನಿಷಿಯನ್ ಹುದ್ದೆಗೆ ಐಟಿಐ ವಿದ್ಯಾರ್ಹತೆಯನ್ನು ಕೇಳಲಾಗಿದೆ. ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಬಿ.ಇ, ಬಿ.ಟೆಕ್ ವ್ಯಾಸಂಗ ಮಾಡಿರಬೇಕು, ಸೂಪರಿಂಟೆಂಡೆಂಟ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ, ಅಸಿಸ್ಟೆಂಟ್ ರಿಜಿಸ್ಟ್ರಾರ್, ಲೈಬ್ರರಿಯನ್ ಹುದ್ದೆಗೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. | Karnataka 🇮🇳 |
| ವಯೋಮಿತಿ: ಹುದ್ದೆಯ ಆಧಾರದ ಮೇಲೆ ಗರಿಷ್ಠ |
| ವಯೋಮಿತಿ 27 ರಿಂದ 35 ವರ್ಷಗಳವರೆಗೆ ಇರಲಿದೆ. ಸರ್ಕಾರಿ ನಿಯಮಾನುಸಾರ ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 5 ವರ್ಷ ವಯೋಸಡಿಲಿಕೆ ಇರಲಿದೆ | 2026 |
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಿ. ಅರ್ಜಿಯ ಮುದ್ರಿತ ಪ್ರತಿಯನ್ನು ಅಂಚೆ ಮೂಲಕವೂ ಕಳಿಸುವಂತೆ ತಿಳಿಸಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 800 ರೂ. ಹಾಗೂ ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 400 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಅಂಗವಿಕಲರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ | ✗ ಇಲ್ಲ / No |
| ಆಯ್ಕೆ ವಿಧಾನ: ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ |
| ಬಳಿಕ ಅರ್ಹರನ್ನು ಕೌಶಲ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಪರೀಕ್ಷೆಗಳಲ್ಲಿ ತೋರಿದ ಪ್ರದರ್ಶನದ ಆಧಾರದಲ್ಲಿ ಅಂತಿಮ ಪಟ್ಟಿ ಸಿದ್ಧಪಡಿಸಲಾಗುತ್ತದೆ. | ✔ ಹೌದು / Yes |
| ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾ.24 | ಲಿಂಕ್‌ನಲ್ಲಿ ಲಭ್ಯ / Available in Link |
| ಬಳಕೆ ಉದ್ದೇಶ / Usage | ವೈಯಕ್ತಿಕ ಮಾತ್ರ / Personal Only |
🔗 ಡೌನ್‌ಲೋಡ್ ಮಾಡಲು ಕೆಳಗಿನ ಬಟನ್ ಕ್ಲಿಕ್ ಮಾಡಿ
👉 ಇಲ್ಲಿ ಕ್ಲಿಕ್ ಮಾಡಿ – Download Now📲 Stay Connected
📂 PDF Quick Links
PDF ಡೌನ್‌ಲೋಡ್ ಕ್ವಿಕ್ ಲಿಂಕ್ಸ್
📝
Model Question Papers
Previous Year Papers
⬇ Download📰
Spardha Vijetha Magazines
Monthly Edition
⬇ Download🏛️
ಸಂವಿಧಾನ (Constitution)
Indian Constitution Notes
⬇ Download🟢 KSPGK ಬಗ್ಗೆ
KSPGK ಒಂದು ವಿಶಿಷ್ಟ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದ್ದು, ಭಾರತದೆಲ್ಲೆಡೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉಚಿತ PDF ನೋಟ್ಸ್‌ಗಳನ್ನು ಒದಗಿಸುತ್ತದೆ.
💡
KSPGK ಧ್ಯೇಯ
Education should be FREE FOR ALL.
ಎಲ್ಲರಿಗೂ ಉಚಿತ ಶಿಕ್ಷಣ — ಎಲ್ಲರಿಗೂ ಯಶಸ್ಸು!
⚠️ Disclaimer / ಹಕ್ಕುತ್ಯಾಗ
1
All PDF notes provided on this website are collected from various public internet sources for educational purposes only. KSPGK does not claim ownership of any third-party content.
2
ಈ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಎಲ್ಲಾ PDF ನೋಟ್ಸ್‌ಗಳು ಕೇವಲ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ. ಇವುಗಳ ವಾಣಿಜ್ಯ ಬಳಕೆ ಸಂಪೂರ್ಣ ನಿಷಿದ್ಧ.
3
These materials are meant for personal use only. Redistribution, resale, or commercial use of any content is strictly prohibited.
4
If you are the original copyright owner and wish to have your content removed, please contact us. We will remove it immediately upon request.
5
KSPGK is not responsible for any errors or inaccuracies in the provided study materials. Candidates are advised to verify content from official sources before use in exams.
🙏 Thank You for Visiting KSPGK!
Education should be FREE FOR ALL.
Stay connected with us on our Telegram Channel for daily updates and new notes.
✈️ Join KSPGK Telegram Channel
No comments:
Post a Comment