ತರಬೇತುದಾರರ ಹುದ್ದೆ ಅರ್ಜಿ ಸಲ್ಲಿಕೆ ನಾಳೆ ಅಂತ್ಯ
Download Link: Available Below ಅತ್ಯುನ್ನತ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (ಎಸ್‌ಎಐ) ಕ್ರೀಡಾ ಸಾಧಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ
File Type: Refer to Link ಒಟ್ಟು 323 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಮಂಗಳವಾರ (ಏ.21) ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು. ಕ್ರೀಡೆಗೆ ಸಂಬಂಧಿಸಿದ ವಿಷಯದಲ್ಲಿ ತತ್ಸಮಾನ ಪದವಿ ಉತ್ತೀರ್ಣರಾಗಿರಬೇಕು.
File Details. ರಾಷ್ಟ್ರ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಪದಕ ವಿಜೇತರಾಗಿರಬೇಕು ಅಥವಾ ಸ್ಪರ್ಧೆಯಲ್ಲಿ ಭಾಗವಹಿಸಿರಬೇಕು.
Language: Kannada / English. ಯಾವುದೇ ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಪಡೆದ ಪದಕಗಳ ಅನುಸಾರ ನೀಡಿದ ಅಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
State: Karnataka
Published Year: 2026
Format: PDF
Additional Information
File Size: Available in Download Link
Number of Pages: Available in Download Link
Scanned Copy: Yes
Editable Text: No. ಆನ್‌ಲೈನ್ ಮೂಲಕ ಸ್ವೀಕರಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎರಡು ಹಂತದಲ್ಲಿ ಅಭ್ಯರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
Password Protected: No
Image Available: Yes
Download Link: Yes www.sportsauthorityofindia.nic.in
File Size Reduced: No
Password: Not Required
Cost: Free of Cost
Click Here to Download

No comments:
Post a Comment