ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Monday, May 11, 2026

ಒಟ್ಟು 18 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

  KSPGK       Monday, May 11, 2026

ಒಟ್ಟು 18 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ




Download Link: Available Below. ಸಮಾಜಕಾರ್ಯ ಪದವೀಧರರಿಗೆ ಉದ್ಯೋಗಾವಕಾಶ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್- ಬೆಮೆಲ್) ಕೇಂದ್ರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ದಿಮೆಯಾಗಿದೆ. ಭಾರಿ ಯಂತ್ರೋಪಕರಣ, ವಾಹನಗಳ ತಯಾರಿಕೆಯಲ್ಲಿ ತೊಡಗಿದೆ. ರಕ್ಷಣಾ, ರೈಲ್ವೆ, ಗಣಿಗಾರಿಕೆ, ನಿರ್ಮಾಣ ಮತ್ತು ಮೆಟ್ರೋ ಸೇರಿ ವಿವಿಧ ಕ್ಷೇತ್ರಗಳಿಗೆ ಉತ್ಪನ್ನಗಳನ್ನು ಒದಗಿಸುತ್ತದೆ. ಪ್ರಸ್ತುತ ಡೆಪ್ಯುಟಿ ಜನರಲ್‌ ಮ್ಯಾನೇಜರ್, ಅಸಿಸ್ಟೆಂಟ್ ಮಾನೇಜರ್, ಅಸಿಸ್ಟೆಂಟ್‌ ಜನರಲ್ ಮಾನೇಜ‌ರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್‌ಗಳ ಒಟ್ಟು 18 ಹುದ್ದೆಗಳಿದ್ದು, ಆಸಕ್ತರು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು.



File Type: Refer to Link. ವಿದ್ಯಾರ್ಹತೆ: ಇಂಜಿನಿಯರಿಂಗ್‌ನಲ್ಲಿ ಎಂಇ, ಎಂಟೆಕ್ ಪದವಿಯನ್ನು ಕನಿಷ್ಠ ಶೇ.60 ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರಬೇಕು. ಹುದ್ದೆಯ ಅನುಸಾರ ಮಾಸಿಕವಾಗಿ 40,000 ರೂ.ಗಳಿಂದ 2,40,000 ರೂ.ವರೆಗಿನ `ವೇತನವನ್ನು ನಿಗದಿ ಮಾಡಲಾಗಿದೆ. ಹುದ್ದೆಗಳಿಗನುಸಾರ ಅನುಭವ ಅಗತ್ಯ.

File Details. ವಯೋಮಿತಿ: 30 ರಿಂದ 57 ವರ್ಷ ವಯೋಮಿತಿಯವರಿಗೆ ಅವಕಾಶ. ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿ ಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ

Language: Kannada / English. ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು http://www.bemlindia.in/ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ 500 ರೂ. ಪಾವತಿಸಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

State: Karnataka. ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ ಲಿಸ್ಟ್ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಬಳಿಕ ಮೆರಿಟ್ ಹಾಗೂ ಸಂದರ್ಶನದ ಫಲಿತಾಂಶದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

Published Year: 2026

Format: PDF

Additional Information

File Size: Available in Download Link

Number of Pages: Available in Download Link

Scanned Copy: Yes

Editable Text: No

Password Protected: No

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download https://bit.ly/4diQiUi

logoblog

Thanks for reading ಒಟ್ಟು 18 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

Previous
« Prev Post

No comments:

Post a Comment

kas

Contact Us

Name

Email *

Message *

Educational

gk