30,000 ರೂ. ಗಳಿಂದ 1,20,000 ರೂ. ವೇತನ ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳು
Download Link: Available Below. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ (ಬಿಇಎಲ್) ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್‌ನ ಒಟ್ಟು 7 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಜೂ 6 ರೊಳಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು.
File Type: Refer to Link. ಮಾನ್ಯತೆ ಪಡೆದ ಕಾಲೇಜಿನಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದವರು ಅರ್ಹರು. ಗರಿಷ್ಠ 40 ವರ್ಷ ವಯೋಮಿತಿ ಮೀರದವರು ಅರ್ಜಿಯನ್ನು ಸಲ್ಲಿಸಬಹುದು.
File Details
Language: Kannada / English. ನಿಯಮಾನುಸಾರ ವಯೋಸಡಿಲಿಕೆ ಇರಲಿದೆ. ಹುದ್ದೆಗೆ ಸಂಬಂಧಿಸಿದಂತೆ ಅನುಭವ ಅವಶ್ಯಕ. ಅಭ್ಯರ್ಥಿಗಳು ಬಿಇಎಲ್ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಸಿಕವಾಗಿ 30,000 ರೂ. ಗಳಿಂದ 1,20,000 ರೂ. ಗಳನ್ನು ನೀಡಲಾಗುತ್ತದೆ.
State: Karnataka
Published Year: 2026. ಅರ್ಜಿಗಳನ್ನು ಪರಿಶೀಲಿಸಿ ನಂತರ ಲಿಖಿತ ಪರಿಕ್ಷೆಗೆ ಆಹ್ವಾನಿಸಲಾಗುತ್ತದೆ. ಬಳಿಕ ಅರ್ಹರನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ
Format: PDF
Additional Information. ಅರ್ಹರು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸತಕ್ಕದ್ದು, ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ
ಅಪ್‌ಲೋಡ್ ಮಾಡಬೇಕು.
File Size: Available in Download Link. ಅರ್ಜಿ ಸಲ್ಲಿಸಲು ಕೊನೆಯ ದಿನ: 5. 6
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download. https://bit.ly/4eFMUFb

No comments:
Post a Comment