ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Monday, May 11, 2026

ಕೇಂದ್ರ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಮಹಾರತ್ನ ಸ್ಥಾನಮಾನದ ಸಾರ್ವಜನಿಕ ವಲಯದ ಉದ್ಯಮ

  KSPGK       Monday, May 11, 2026

ಕೇಂದ್ರ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಮಹಾರತ್ನ ಸ್ಥಾನಮಾನದ ಸಾರ್ವಜನಿಕ ವಲಯದ ಉದ್ಯಮ




Download Link: Available Below.  ಕೇಂದ್ರ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಮಹಾರತ್ನ ಸ್ಥಾನಮಾನದ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಇದು ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿದ್ದು, ಪ್ರಸ್ತುತ ಮ್ಯಾನೇಜ್‌ಮೆಂಟ್ ಟ್ರೇನಿ-1 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಒಟ್ಟು 660 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

File Type: Refer to Link ಹುದ್ದೆಗಳ ವಿವರ: ಯಾವುದೇ ವಿಭಾಗದಲ್ಲಿ ಬಿ.ಇ, ಬಿಟೆಕ್


ಇಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಅರ್ಹರು. ಕನಿಷ್ಠ ಶೇ.60 ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಈ ವರ್ಷ ಪದವಿ ಮುಗಿಸಿದವರಿಗೆ ಆದ್ಯತೆ ನೀಡಲಾಗಿದೆ.

File Details. ವಯೋಮಿತಿ: ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಾನ ದೊಳಗಿರಬೇಕು. ಸರ್ಕಾರಿ ನಿಯಮಾನುಸಾರ ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳು- 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ.

Language: Kannada / English. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳು 1,180 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಉಳಿದಂತೆ ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

State: Karnataka. ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಇರಲಿದ್ದು,


100 ಅಂಕದ ಎರಡು ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾಗುತ್ತದೆ. ಯಾವುದೇ ಋಣಾತ್ಮಕ ಅಂಕವಿರುವುದಿಲ್ಲ. ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಆಯ್ಕೆ ಇರಲಿದೆ. ಸಂದರ್ಶನವಿರುವುದಿಲ್ಲ.

Published Year: 2026.  ವೇತನ ಶ್ರೇಣಿ: ತರಬೇತಿ ಅವಧಿಯಲ್ಲಿ ಮಾಸಿಕ ಮೂಲ ವೇತನ 60,000 ರೂ. ಇರುತ್ತದೆ. ತರಬೇತಿ ಯಶಸ್ವಿಯಾಗಿ ಮುಗಿದ ನಂತರ 1,80,000 ರೂ. ವರೆಗಿನ ವೇತನ ಶ್ರೇಣಿ ನೀಡಲಾಗುತ್ತದೆ.

Format: PDF. ಅರ್ಜಿ ಸಲ್ಲಿಸುವ


ವಿಧಾನ


ಆಸಕ್ತ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್‌ನ ವೆಬ್ www.coalindia. in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಪ್ಪಾದ ಮಾಹಿತಿ ಅಥವಾ ಅಪೂರ್ಣ ಮಾಹಿತಿಯನ್ನೊಳಗೊಂಡ ದಾಖಲೆಗಳನ್ನು ತಿರಸ್ಕರಿಸಲಾಗುವುದು.

Additional Information

File Size: Available in Download Link

Number of Pages: Available in Download Link

Scanned Copy: Yes

Editable Text: No

Password Protected: No

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download ಅಧಿಸೂಚನೆ:


https://bit ly/3PpTLIy 


ಅರ್ಜಿ ಸಲ್ಲಿಸಲು


ಕೊನೆಯ ದಿನ: ಜೂ. 11

logoblog

Thanks for reading ಕೇಂದ್ರ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಮಹಾರತ್ನ ಸ್ಥಾನಮಾನದ ಸಾರ್ವಜನಿಕ ವಲಯದ ಉದ್ಯಮ

Previous
« Prev Post

No comments:

Post a Comment

kas

Contact Us

Name

Email *

Message *

Educational

gk